ಬೆಂಗಳೂರಲ್ಲಿ ‘6,000 ರಸ್ತೆ ಗುಂಡಿ’ ಮುಚ್ಚಿದ ‘BBMP’ | Bengaluru Potholes
ಬೆಂಗಳೂರು: ನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ, ಎಚ್ಚರಿಕೆಯ ನಂತ್ರ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರೋಬ್ಬರಿ 6000 ರಸ್ತೆ ಗುಂಡಿಗಳನ್ನು ಹಗಲು, ರಾತ್ರಿ ಶ್ರಮವಹಿಸಿ ಮುಚ್ಚಲಾಗಿದೆ. ಬೊಮ್ಮನಹಳ್ಳಿ ವಲಯದಲ್ಲಿ ಹಗಲು-ರಾತ್ರಿ ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚುಲಾಗುತ್ತಿದೆ ಹಾಗೂ ಇನ್ನುಳಿದ ರಸ್ತೆ ಗುಂಡಿಗಳನ್ನು ಹಗಲು ರಾತ್ರಿ ಕೆಲಸ ನಿರ್ವಹಿಸಿ ಮುಚ್ಚಲಾಗುವುದೆಂದು ವಲಯ ಆಯುಕ್ತರಾದ ರಮ್ಯಾ, ಐಎಎಸ್ ಅವರು ತಿಳಿಸಿದರು. ಉಪ ಮುಖ್ಯಮಂತ್ರಿಗಳ ಆದೇಶ ಹಾಗೂ ಮುಖ್ಯ ಆಯುಕ್ತರ ನಿರ್ದೇಶನದಂತೆ ನಗರದ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಜೆಪಿ ನಗರದ ನಂದಿನಿ … Continue reading ಬೆಂಗಳೂರಲ್ಲಿ ‘6,000 ರಸ್ತೆ ಗುಂಡಿ’ ಮುಚ್ಚಿದ ‘BBMP’ | Bengaluru Potholes
Copy and paste this URL into your WordPress site to embed
Copy and paste this code into your site to embed