2024-25ನೇ ಸಾಲಿನಲ್ಲಿ ಬರೋಬ್ಬರಿ ರೂ.4,930 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಿದ ಬಿಬಿಎಂಪಿ |

ಬೆಂಗಳೂರು: 2023-24 ನೇ ಸಾಲಿಗಿಂತ 2024-25ನೇ ಸಾಲಿನಲ್ಲಿ ರೂ.1,000 ಕೋಟಿಗಳಿಗಿಂತ ಹೆಚ್ಚಿನ ಮೊತ್ತದ ಆಸ್ತಿ ತೆರಿಗೆ ಸಂಗ್ರಹಣೆಯಾಗಿದೆ. 2023-24 ನೇ ಸಾಲಿನಲ್ಲಿ ರೂ. 3,918 ಕೋಟಿ ಆಸ್ತಿ ತೆರಿಗೆ ಸಂಗ್ರಹಣೆಯಾಗಿತ್ತು. ಪ್ರಸಕ್ತ 2025-26ನೇ ಹಣಕಾಸು ವರ್ಷದಲ್ಲಿ ಪಾಲಿಕೆಯು ರೂ.6,000 ಕೋಟಿ ಮೊತ್ತದ ಆಸ್ತಿ ತೆರಿಗೆ ಸಂಗ್ರಹಣೆಯನ್ನು ಮೀರಲಿದೆ. 2016 ರಂತೆಯೇ ಮುಂದುವರಿದ ಆಸ್ತಿ ತೆರಿಗೆ ದರಗಳನ್ನು ಹೆಚ್ಚಿಸದೆ ಇರುವುದರಿಂದ ಇದೆಲ್ಲವೂ ಸಾಧ್ಯವಾಯಿತು. 2024-25 ರಲ್ಲಿ ಆಸ್ತಿ ತೆರಿಗೆ ಸಂಗ್ರಹ ಹೆಚ್ಚಳ ಸಾಧಿಸಿದ್ದು ಈ ಕೆಳಕಂಡ ಅಂಶಗಳಿಂದ: 1. ಒಂದು … Continue reading 2024-25ನೇ ಸಾಲಿನಲ್ಲಿ ಬರೋಬ್ಬರಿ ರೂ.4,930 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಿದ ಬಿಬಿಎಂಪಿ |