BIGG NEWS :’ಬಿಬಿಎಂಪಿ’ ಚುನಾವಣೆಗೆ ಅಂತಿಮ ಮತದಾರರ ಪಟ್ಟಿ ಪ್ರಕಟ ; 79 ಲಕ್ಷ ಮತದಾರರು |BBMP Election 2022

ಬೆಂಗಳೂರು :  ಬಿಬಿಎಂಪಿ ಚುನಾವಣೆಗೆ ಅಂತಿಮ ಮತದಾರರ ಪಟ್ಟಿ ( |BBMP Election )  ಪ್ರಕಟವಾಗಿದೆ. ಚುನಾವಣೆ ಆಯೋಗದ  ಪ್ರಕಾರ 243 ವಾರ್ಡ್​ಗಳಲ್ಲಿ ಒಟ್ಟು 79,19,563 ಮತದಾರರು ಇದ್ದಾರೆ. ಈ ಪೈಕಿ 41,14,383 ಪುರುಷರು, 38,03,747 ಮಹಿಳೆಯರು ಹಾಗೂ 1433 ಇತರೆ ಮತದಾರರು ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಂತಿಮ ಮತದಾರರ ಪಟ್ಟಿಯನ್ನು ಬಿಬಿಎಂಪಿ ವೆಬ್​ಸೈಟ್ bbmp.gov.in ನಲ್ಲಿ ಅಪ್ಲೋಡ್ ಮಾಡಲಾಗಿದ್ದು, ಹೊಸದಾಗಿ ಮತದಾರರಾಗಿ ನೊಂದಾಯಿಸಿಕೊಳ್ಳಲು ಮೊಬೈಲ್ Voter Helpline App ಮತ್ತು NVSP Portal ವೆಬ್‌ಸೈಟ್  … Continue reading BIGG NEWS :’ಬಿಬಿಎಂಪಿ’ ಚುನಾವಣೆಗೆ ಅಂತಿಮ ಮತದಾರರ ಪಟ್ಟಿ ಪ್ರಕಟ ; 79 ಲಕ್ಷ ಮತದಾರರು |BBMP Election 2022