BIGG NEWS : ವಿಧಾನಸಭಾ ಚುನಾವಣೆ ಬಳಿಕವೇ ‘BBMP’ ಎಲೆಕ್ಷನ್.?

ಬೆಂಗಳೂರು : ವಿಧಾನಸಭಾ ಚುನಾವಣೆ ಬಳಿಕವೇ ಬಿಬಿಎಂಪಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಸರ್ಕಾರದ ವಾರ್ಡ್ ವಾರು ಮೀಸಲು ನಿಗದಿಗೆ ಮತ್ತೆ ಸರ್ಕಾರ ಮೂರು ತಿಂಗಳು ಕಾಲಾವಕಾಶ ಕೋರಿ ಸರ್ಕಾರ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ. 2022 ರ ಡಿಸೆಂಬರ್ ಅಂತ್ಯದೊಳಗೆ ಪಾಲಿಕೆಗೆ ಚುನಾವಣೆ ನಡೆಸಬೇಕೆಂದು ಏಕಸದಸ್ಯ ಪೀಠ ಹೊರಡಿಸಿದ್ದ ಅದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದೆ. ಬಿಬಿಎಂಪಿಯ ವಾರ್ಡ್ ಗಳಿಗೆ ಮೀಸಲಾತಿಯನ್ನು ನಿಗದಿಪಡಿಸಲು ಮೂರು ತಿಂಗಳು ಕಾಲಾವಕಾಶ ನೀಡಬೇಕೆಂದು ರಾಜ್ಯ … Continue reading BIGG NEWS : ವಿಧಾನಸಭಾ ಚುನಾವಣೆ ಬಳಿಕವೇ ‘BBMP’ ಎಲೆಕ್ಷನ್.?