ಶೀಘ್ರವೇ ಬಿಬಿಎಂಪಿ ಚುನಾವಣೆ ಘೋಷಣೆ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

ಬೆಂಗಳೂರು: ಬಿಬಿಎಂಪಿ ಚುನಾವಣೆಯನ್ನು ಆದಷ್ಟು ಶೀಘ್ರದಲ್ಲಿಯೇ ನಡೆಸಲು ಸರ್ಕಾರ ತಯಾರಿ ಮಾಡಿಕೊಂಡಿದೆ. ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಈಗಾಗಲೇ ಒಪ್ಪಿಗೆ ಸಿಕ್ಕಿದೆ. ಇದರ ಬಗ್ಗೆ ವಿಪಕ್ಷಗಳು ಜಂಟಿ ಸದನ ಸಮಿತಿ ರಚಿಸುವಂತೆ ಮನವಿ ಮಾಡಿದ್ದೆವು. ಈಗಾಗಲೇ ಅನೇಕರು ತಮ್ಮ ಸಲಹೆಗಳನ್ನು ನೀಡಿದ್ದಾರೆ. ರಾಜ್ಯಪಾಲರು ಎಷ್ಟು ಬೇಗ ಸಹಿ ಹಾಕಿ ಕಳುಹಿಸುತ್ತಾರೋ ಅಷ್ಟು ಬೇಗ ಪ್ರದೇಶಗಳನ್ನು ಗುರುತಿಸಿ, ಶಾಸಕರ ಬಳಿ ಮತ್ತೊಮ್ಮೆ ಚರ್ಚೆಮಾಡಿ ಚುನಾವಣೆಗೆ ತೆರಳುತ್ತೇವೆ. 73, 74ನೇ ತಿದ್ದುಪಡಿ ಬಗ್ಗೆ ನಮಗೆ ಬದ್ಧತೆಯಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ … Continue reading ಶೀಘ್ರವೇ ಬಿಬಿಎಂಪಿ ಚುನಾವಣೆ ಘೋಷಣೆ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ