ಬಿಬಿಎಂಪಿ ನೌಕರರ ಸಹಕಾರ ಸಂಘದಿಂದ ಸಂಸ್ಥಾಪನಾ ದಿನ ಆಚರಣೆ, ಪ್ರತಿಭಾ ಪುರಸ್ಕಾರ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಸಹಕಾರ ಸಂಘ ನಿಯಮಿತದ ವತಿಯಿಂದ 111ನೇ ಸಂಸ್ಥಾಪನಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಹ ಕಾರ್ಯಕ್ರಮ. ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್, ವಲಯ ಆಯುಕ್ತರಾದ ಸ್ನೇಹಲ್ ಆರ್ ಮತ್ತು ಹಿರಿಯ ಚಲನಚಿತ್ರ ನಟ ಶ್ರೀನಾಥ್, ಹಿರಿಯ ಚಲನಚಿತ್ರ ನಟಿ  ವಿನಯ ಪ್ರಸಾದ್, ಆಡಳಿತ ಮಂಡಳಿ ಅಧ್ಯಕ್ಷರಾದ ಎ. ಅಮೃತ್‌ರಾಜ್ ರವರು, ಉಪಾಧ್ಯಕ್ಷರಾದ ರವಿ ಕೆ.ಜಿ ಅವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ಪ್ರಣಯರಾಜ ನಟ … Continue reading ಬಿಬಿಎಂಪಿ ನೌಕರರ ಸಹಕಾರ ಸಂಘದಿಂದ ಸಂಸ್ಥಾಪನಾ ದಿನ ಆಚರಣೆ, ಪ್ರತಿಭಾ ಪುರಸ್ಕಾರ