ಶೇ.60ರಷ್ಟು ‘ಕನ್ನಡ ನಾಮಫಲಕ’ ಅಳವಡಿಸಲು 2 ವಾರಗಳ ಕಾಲ ವಿಸ್ತರಣೆ – BBMP ಅಧಿಕೃತ ಆದೇಶ
ಬೆಂಗಳೂರು: ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ವಾಣಿಜ್ಯ ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ಗಳು ಮುಂತಾದವುಗಳು ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸಲಾಗಿದೆ ಮತ್ತು ಕನ್ನಡ ಭಾಷೆಯು ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿತವಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಉಲ್ಲೇಖಿತ ವಿಶೇಷ ರಾಜ್ಯ ಪತ್ರಿಕೆ ಅಧಿಸೂಚನಾ ಪತ್ರದಲ್ಲಿ ಸೂಚಿಸಿರುತ್ತಾರೆ. ಅದರಂತೆ, ಈ ಹಿಂದೆ ಮಾನ್ಯ ಮುಖ್ಯ ಆಯುಕ್ತರವರ ಅಧ್ಯಕ್ಷತೆಯಲ್ಲಿ ದಿನಾಂಕ: 02-02-2024 ಮತ್ತು … Continue reading ಶೇ.60ರಷ್ಟು ‘ಕನ್ನಡ ನಾಮಫಲಕ’ ಅಳವಡಿಸಲು 2 ವಾರಗಳ ಕಾಲ ವಿಸ್ತರಣೆ – BBMP ಅಧಿಕೃತ ಆದೇಶ
Copy and paste this URL into your WordPress site to embed
Copy and paste this code into your site to embed