GOOD NEWS: ಹೊಸದಾಗಿ ನೇಮಕಗೊಂಡ ‘ಪೌರಕಾರ್ಮಿಕ’ರಿಗೆ ಬಿಬಿಎಂಪಿ ಗುಡ್ ನ್ಯೂಸ್
ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಹೊಸದಾಗಿ ನೇಮಕಗೊಂಡಂತ ಪೌರಕಾರ್ಮಿಕರಿಗೆ ವೇತನವನ್ನು ಹೆಚ್ ಆರ್ ಎಂ ಎಸ್ ತಂತ್ರಾಂಶದಲ್ಲಿ ಪಾವತಿಸುವುದಾಗಿ ಬಿಬಿಎಂಪಿ ತಿಳಿಸಿದೆ. ಈ ಮೂಲಕ ಹೊಸದಾಗಿ ನೇಮಕಗೊಂಡ ಪೌರಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿ ಆದೇಶ ಹೊರಡಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಡಿ.ಪಿ.ಎಸ್, ಪೌರಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದ 12692 ನೌಕರರನ್ನು ಪಾಲಿಕೆಯಲ್ಲಿ ಕ್ರಮಬದ್ಧಗೊಳಿಸಿ ಆದೇಶಿಸಿದೆ ಎಂದಿದ್ದಾರೆ. ಸದರಿ ಪೌರಕಾರ್ಮಿಕರಿಗೆ ಪಾಲಿಕೆಯ ಖಾಯಂ ನೌಕರರಿಗೆ ಪಾವತಿಸುವ ವೇತನದಂತೆ ಹೆಚ್.ಆರ್.ಎಂ.ಎಸ್. … Continue reading GOOD NEWS: ಹೊಸದಾಗಿ ನೇಮಕಗೊಂಡ ‘ಪೌರಕಾರ್ಮಿಕ’ರಿಗೆ ಬಿಬಿಎಂಪಿ ಗುಡ್ ನ್ಯೂಸ್
Copy and paste this URL into your WordPress site to embed
Copy and paste this code into your site to embed