ಬೆಂಗಳೂರು: ಸತತವಾಗಿ ನಾಲ್ಕು ದಿನಗಳಿಂದ ಕಾರ್ಯಾಚರಣೆ ಬಿಬಿಎಂಪಿ ನಡೆಯುತ್ತಿತ್ತು. ಇದೀಗ ಇದ್ದಕ್ಕಿದ್ದಂತೆ ಬೆಂಗಳೂರು ಮಹಾನಗರ ಪಾಲಿಕೆ ತಣ್ಣಗಾಗಿದೆ. ಕಳೆದ ವಾರ ಲ್ಲಿ ಸುರಿದ ಮಳೆಯಿಂದ ನೀರು ಹರಿಯಲು ರಾಜಕಾಲುವೆ ಒತ್ತುವರಿ ಮುಖ್ಯ ಕಾರಣ ಎಂದು ಗುರುತಿಸಲಾಗಿತ್ತು. BIGG NEWS: ವಿಮ್ಸ್ ಆಸ್ಪತ್ರೆಯಲ್ಲಿ ಬಾಲಕ ಸಾವು: ನಿರ್ದೇಶಕ ಡಾ. ಗಂಗಾಧರ್ ಗೌಡ ಸ್ಪಷ್ಟನೆ ಅದೇ ಕಾರಣಕ್ಕೆ ಒತ್ತುವರಿ ಮಾಡಿಕೊಂಡಿರುವ ಕಟ್ಟಡಗಳನ್ನು ಗುರುತಿಸಿ, ನೀರಿನ ಸಹಜ ಹರಿವಿಗೆ ಇರುವ ತಡೆಗಳನ್ನು ನಿವಾರಿಸಲು ಮುಂದಾಗಿತ್ತು. ಹೀಗಾಗಿ ಪ್ರತಿಷ್ಠಿತ ಎಪ್ಸಿಲಾನ್ ಮತ್ತು … Continue reading BIGG NEWS: ಬೆಂಗಳೂರಿನಲ್ಲಿ ಆಪರೇಷನ್ ಒತ್ತುವರಿಗೆ ಬ್ರೇಕ್; ಎಪ್ಸಿಲಾನ್, ದಿವ್ಯಶ್ರೀ ವಿಲ್ಲಾ ತೆರವು ಕಾರ್ಯಾಚರಣೆ ಸ್ಥಗಿತ
Copy and paste this URL into your WordPress site to embed
Copy and paste this code into your site to embed