ಬಿಬಿಎಂಪಿ ಐವರು ನೌಕರರ ಅಮಾನತು ಆದೇಶ ವಾಪಾಸ್

ಬೆಂಗಳೂರು: ಪರಿಶಿಷ್ಟ ಜಾತಿಯ ಸಮೀಕ್ಷಾ ಕರ್ತವ್ಯದ ವೇಳೆಯಲ್ಲಿ ಸ್ಟಿಕ್ಕರ್ ಅಂಟಿಸಿ ಸಮೀಕ್ಷೆ ನಡೆಸದೇ ಕಳ್ಳಾಟ ಮೆರೆದಿದ್ದಂತವರಿಗೆ ಅಮಾನತು ಶಿಕ್ಷೆ ವಿಧಿಸಲಾಗಿತ್ತು. ಹೀಗೆ ಬಿಬಿಎಂಪಿಯಿಂದ ವಿಧಿಸಿದ್ದಂತ ಐವರು ನೌಕರರ ಅಮಾನತು ಆದೇಶವನ್ನು ವಾಪಾಸ್ ಪಡೆಯಲಾಗಿದೆ. ಹೌದು ಬಿಬಿಎಂಪಿಯ ಐವರು ನೌಕರರ ಅಮಾನತು ಆದೇಶವನ್ನು ಮುಖ್ಯ ಆಯುಕ್ತರು ಹಿಂಪಡೆದಿದ್ದಾರೆ. ಬಿಬಿಎಂಪಿಯ ಆರೋಗ್ಯಾಧಿಕಾರಿ ಶ್ರೀಜೇಶ್, ಕಿರಿಯ ಆರೋಗ್ಯ ಪರಿವೀಕ್ಷಕ ವಿಜಯ್ ಕುಮಾರ್, ಕಂದಾಯ ವಸೂಲಿದಾರರಾದ ಶಿವರಾಜ್ ಹಾಗೂ ಮಹಾದೇವ್ ಅವರ ಅಮಾನತು ಆದೇಶ ಹಿಂಪಡೆಯಲಾಗಿದೆ. ಅಂದಹಾಗೇ ಈ ಐವರು ಅಧಿಕಾರಿಗಳನ್ನು ಸಮೀಕ್ಷಾ … Continue reading ಬಿಬಿಎಂಪಿ ಐವರು ನೌಕರರ ಅಮಾನತು ಆದೇಶ ವಾಪಾಸ್