BIG NEWS: ಬೆಂಗಳೂರಲ್ಲಿ ‘ಬೀದಿ ನಾಯಿ’ಗಳಿಗೆ ಪ್ರಾಯೋಗಿಕವಾಗಿ ‘ಮೈಕ್ರೋ ಚಿಪ್’ ಅಳವಡಿಸಿದ ‘BBMP’

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಪಶ್ಚಿಮ ವಲಯದ ಮತ್ತಿಕೆರೆ ಮತ್ತು ಮಲ್ಲೇಶ್ವರಂ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್ ಅಳವಡಿಕೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಆರೋಗ್ಯ ಹಾಗೂ ಪಶುಪಾಲನಾ ವಿಭಾಗದ ವಿಶೇಷ ಆಯುಕ್ತರಾದ ಶ್ರೀ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದರು. ನಗರದ ಪಶ್ಚಿಮ ವಲಯದ ಮತ್ತಿಕೆರೆ ಹಾಗೂ ಮಲ್ಲೇಶ್ವರಂ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳಿಗೆ ಮೈಕ್ರೋ ಚಿಪ್ ಅನ್ನು ಪ್ರಾಯೋಗಿಕವಾಗಿ ಅಳವಡಿಸಲಾಗುತ್ತಿದ್ದು, ಮೈಕ್ರೋ ಚಿಪ್ ತಂತ್ರಜ್ಞಾನದಿಂದ ನಾಯಿಯ ವಾಸಸ್ಥಳ, ಲಸಿಕೆ ನೀಡಿದ ದಿನಾಂಕ, ಸಂತಾನಹರಣ ಶಸ್ತ್ರಚಿಕಿತ್ಸೆ … Continue reading BIG NEWS: ಬೆಂಗಳೂರಲ್ಲಿ ‘ಬೀದಿ ನಾಯಿ’ಗಳಿಗೆ ಪ್ರಾಯೋಗಿಕವಾಗಿ ‘ಮೈಕ್ರೋ ಚಿಪ್’ ಅಳವಡಿಸಿದ ‘BBMP’