ಪ್ರಾಮಾಣಿಕವಾಗಿ ತೆರಿಗೆ ಕಟ್ಟಿಕೊಂಡು ಬರುತ್ತಿರುವವರ ಮೇಲೆ BBMP ಹೊರೆ ಹೊರಿಸುತ್ತಿದೆ: ಎಎಪಿ ಆಕ್ರೋಶ
ಬೆಂಗಳೂರು: ಬಿಬಿಎಂಪಿಯು ಆಸ್ತಿ ತೆರಿಗೆ ಸಂಗ್ರಹ ಹಾಗೂ ಆದಾಯದ ಕ್ರೋಡೀಕರಣದಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ. ಪ್ರಾಮಾಣಿಕವಾಗಿ ತೆರಿಗೆ ಕಟ್ಟಿಕೊಂಡು ಬರುತ್ತಿರುವವರ ಮೇಲೆ ತೆರಿಗೆ ಹೆಚ್ಚಿಸುವ ಮೂಲಕ ಹೊರೆ ಹೊರಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ ದಾಸರಿ ಆರೋಪಿಸಿದರು. ನಗರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡಿಎ ಲೌಔಟ್ ಗಳ ಅನೇಕ ಭಾಗಗಳು ಬಿಬಿಪಿಎಂಗೆ ಇದುವರೆಗೂ ಹಸ್ತಾಂತರಗೊಂಡಿಲ್ಲ. ಅಲ್ಲಿನ ನಿವಾಸಿಗಳು ತೆರಿಗೆ ಕಟ್ಟಲು ಸಿದ್ಧರಿದ್ದಾರೆ. ಒಂದು ಮನೆ ಅಸೆಸ್ ಮಾಡಿ, ಬಿಬಿಎಂಪಿಗೆ ಹಸ್ತಾಂತರಿಸಲು … Continue reading ಪ್ರಾಮಾಣಿಕವಾಗಿ ತೆರಿಗೆ ಕಟ್ಟಿಕೊಂಡು ಬರುತ್ತಿರುವವರ ಮೇಲೆ BBMP ಹೊರೆ ಹೊರಿಸುತ್ತಿದೆ: ಎಎಪಿ ಆಕ್ರೋಶ
Copy and paste this URL into your WordPress site to embed
Copy and paste this code into your site to embed