ಬೆಂಗಳೂರಲ್ಲಿ ಗಣೇಶ ಹಬ್ಬ ಆಚರಣೆಗೆ ಮಾರ್ಗಸೂಚಿ ಪ್ರಕಟಿಸಿದ ಬಿಬಿಎಂಪಿ: ಈ ನಿಯಮಗಳ ಪಾಲನೆ ಕಡ್ಡಾಯ
ಬೆಂಗಳೂರು: 2025ನೇ ಸಾಲಿನ ಗೌರಿ-ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ, ಗಣೇಶ ಮೂರ್ತಿಗಳ ತಯಾರಿಕೆ ಪ್ರಾರಂಭವಾಗಿದ್ದು, ಗಣೇಶ ಮೂರ್ತಿಯ ತಯಾರಿಕೆಗಾಗಿ ಬಳಸುವ ರಾಸಾಯನಿಕ ಬಣ್ಣಗಳು, ಥರ್ಮಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್‌ಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿ, ನಿರ್ಬಂಧಿಸುವುದರ ಕುರಿತು ಹಾಗೂ ಈ ರೀತಿಯ ವಸ್ತುಗಳನ್ನು ಬಳಸಿ ತಯಾರಿಕೆಯಾಗುವ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಂಡು ನಿಯಾಮಾನುಸಾರ ವಿಲೇವಾರಿ ಮಾಡುವ ಕುರಿತು ಹಾಗೂ ಹಬ್ಬಗಳ ಆಚರಣೆಯಿಂದ ಬರುವ ಹಸಿ ತ್ಯಾಜ್ಯವನ್ನು ಪಾಲಿಕೆಯ ಸಂಸ್ಕರಣಾ ಘಟಕಗಳಿಗೆ ಸಂಸ್ಕರಣೆಗಾಗಿ ಕಳುಹಿಸುವ ನಿಮಿತ್ತ ಮಾನ್ಯ ಮುಖ್ಯ ಆಯುಕ್ತರು ಅವರ … Continue reading ಬೆಂಗಳೂರಲ್ಲಿ ಗಣೇಶ ಹಬ್ಬ ಆಚರಣೆಗೆ ಮಾರ್ಗಸೂಚಿ ಪ್ರಕಟಿಸಿದ ಬಿಬಿಎಂಪಿ: ಈ ನಿಯಮಗಳ ಪಾಲನೆ ಕಡ್ಡಾಯ
Copy and paste this URL into your WordPress site to embed
Copy and paste this code into your site to embed