ಡಿಸಿಎಂ ಡಿಕೆಶಿ ವಾರ್ನಿಂಗ್ ಬೆನ್ನಲ್ಲೇ ಬಿಬಿಎಂಪಿ ಅಲರ್ಟ್: ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯ ಚುರುಕು

ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಬರುವ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆಯೆಂದು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಅವರು ತಿಳಿಸಿದರು. ಈ ಮೂಲಕ ಡಿಸಿಎಂ ಡಿಕೆಶಿ ವಾರ್ನಿಂಗ್ ಬೆನ್ನಲ್ಲೇ ಬಿಬಿಎಂಪಿ ಅಲರ್ಟ್ ಆಗಿ, ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನು ಚುರುಕಾಗಿ ನಡೆಸುತ್ತಿದೆ. ಮಾನ್ಯ ಉಪ ಮುಖ್ಯಮಂತ್ರಿಗಳ ಆದೇಶ ಹಾಗೂ ಮುಖ್ಯ ಆಯುಕ್ತರ ನಿರ್ದೇಶನದಂತೆ ನಗರದಾದ್ಯಂತ ರಸ್ತೆ ಗುಂಡಿಗಳನ್ನು ಯುದ್ದೋಪಾದಿಯಲ್ಲಿ ಮುಚ್ಚಲಾಗುತ್ತಿದೆ. ಈ ಸಂಬಂಧ ಪೂರ್ವ ವಲಯ ಶಿವಾಜಿನಗರ ವ್ಯಾಪ್ತಿಯಲ್ಲಿ ಬರುವ ತಿಮ್ಮಯ್ಯ … Continue reading ಡಿಸಿಎಂ ಡಿಕೆಶಿ ವಾರ್ನಿಂಗ್ ಬೆನ್ನಲ್ಲೇ ಬಿಬಿಎಂಪಿ ಅಲರ್ಟ್: ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯ ಚುರುಕು