ಬೆಂಗಳೂರಿನ ‘ಹೋಟೆಲ್, ಪಬ್, ಬಾರ್ & ರೆಸ್ಟೋರೆಂಟ್’ಗಳಿಗೆ BBMPಯಿಂದ ಹೊಸ ರೂಲ್ಸ್: ನಿಯಮ ಮೀರಿದ್ರೆ ಕೇಸ್ ಫಿಕ್ಸ್
ಬೆಂಗಳೂರು: ನಗರದಲ್ಲಿನ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್ ಹಾಗೂ ಕಾಫಿ ಬಾರ್ ಗಳಿಗೆ ಬಿಬಿಎಂಪಿಯಿಂದ ಹೊಸ ನಿಯಮ ಜಾರಿಗೊಳಿಸಲಾಗಿದೆ. ಒಂದು ವೇಳೆ ನಿಯಮ ಮೀರಿದ್ರೆ ಅಂತ ಮಾಲೀಕರ ವಿರುದ್ಧ ಕೇಸ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದೆ. ಬಿಬಿಎಂಪಿಯಿಂದ ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯ ಬಾರ್, ಹೋಟೆಲ್, ಪಬ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಧೂಮಪಾನ ವಲಯ ಮಾಡದ ಕಾರಣ, ಸಾರ್ವಜನಿಕ ವಲಯದಲ್ಲಿ ಧೂಮಪಾನ ಮಾಡುತ್ತಿರುವುದು ಕಂಡು ಬಂದಿದೆ ಎಂದಿದೆ. ಸಾರ್ವಜನಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ನಿಷೇಧಿಸಲಾಗಿದೆ. … Continue reading ಬೆಂಗಳೂರಿನ ‘ಹೋಟೆಲ್, ಪಬ್, ಬಾರ್ & ರೆಸ್ಟೋರೆಂಟ್’ಗಳಿಗೆ BBMPಯಿಂದ ಹೊಸ ರೂಲ್ಸ್: ನಿಯಮ ಮೀರಿದ್ರೆ ಕೇಸ್ ಫಿಕ್ಸ್
Copy and paste this URL into your WordPress site to embed
Copy and paste this code into your site to embed