ಬೆಂಗಳೂರಲ್ಲಿ ಅನಧಿಕೃತ ಜಾಹೀರಾತುಗಳಿಗೆ ಬ್ರೇಕ್: ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದ ಬಿಬಿಎಂಪಿ
ಬೆಂಗಳೂರು: ಬಿಬಿಎಂಪಿ ಕಾಯ್ದೆ 2020 ರ ಸೆಕ್ಷನ್ 158 ರಂತೆ ಪಾಲಿಕೆಯ ವ್ಯಾಪ್ತಿಯಲ್ಲಿನ ಯಾವುದೇ ಕಟ್ಟಡ ಅಥವಾ ಭೂಮಿ ಅಥವಾ ರಚನೆ ಅಥವಾ ಗೋಡೆ ಅಥವಾ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಮುಖ್ಯ ಆಯುಕ್ತರ ಲಿಖಿತ ಅನುಮತಿಯಿಲ್ಲದೆ ಯಾವುದೇ ರೀತಿಯ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿರುತ್ತದೆ. ಮುಂದುವರೆದು, ಬಿಬಿಎಂಪಿ ಕಾಯ್ದೆ 2020 ರ ಸೆಕ್ಷನ್ 158 ರಂತೆ ಮುಖ್ಯ ಆಯುಕ್ತರ ಲಿಖಿತ ಅನುಮತಿ ಸಲ್ಲಿಸದೇ ಹೊರತು ಯಾವುದೇ ಜಾಹೀರಾತು ಪ್ರದರ್ಶನಕ್ಕೆ ಸಂಬಂಧಿಸಿದಂತೆ ಮುದ್ರಣವನ್ನು ಮುದ್ರಿಸದಂತೆ ವಲಯ ಆಯುಕ್ತರುಗಳು ಈಗಾಗಲೇ ಬಿಬಿಎಂಪಿ ಕಾಯ್ದೆ … Continue reading ಬೆಂಗಳೂರಲ್ಲಿ ಅನಧಿಕೃತ ಜಾಹೀರಾತುಗಳಿಗೆ ಬ್ರೇಕ್: ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದ ಬಿಬಿಎಂಪಿ
Copy and paste this URL into your WordPress site to embed
Copy and paste this code into your site to embed