ಬೆಂಗಳೂರಲ್ಲಿ ‘ಅಕ್ರಮವಾಗಿ ಬ್ಯಾನರ್’ ಅಳವಡಿಸಿದವರಿಗೆ ‘BBMP ಶಾಕ್’: ‘FIR’ ದಾಖಲು

ಬೆಂಗಳೂರು: ನಗರದಲ್ಲಿ ಕೋರ್ಟ್ ಆದೇಶದಂತೆ ಅನಧಿಕೃತವಾಗಿ ಬ್ಯಾನರ್ ಹಾಕುವುದನ್ನು ನಿಷೇಧಿಸಲಾಗಿದೆ. ಆದರೂ ಅಕ್ರಮವಾಗಿ ಬ್ಯಾನರ್ ಅಳವಡಿಸಿರುವವರ ಮೇಲೆ ಬಿಬಿಎಂಪಿಯಿಂದ ಎಫ್.ಐ.ಆರ್ ದಾಖಲಿಸಿ ಶಾಕ್ ನೀಡಲಾಗಿದೆ. ಬೆಂಗಳೂರು ನಗರ ಪದ್ಮನಾಭನಗರ ವಿಧಾನ ಸಭಾ ಕ್ಷೇತ್ರದ ಬನಶಂಕರಿ 2ನೇ ಹಂತ ದೇವೇಗೌಡ ಪೆಟ್ರೋಲ್ ಬಂಕ್ ವೃತ್ತ, ಎಂ ಕೆ ಪುಟ್ಟಲಿಂಗಯ್ಯ ರಸ್ತೆಯ ವಿವಿಧ ಕಡೆಗಳಲ್ಲಿ ಸಾರ್ವಜನಿಕ ಸ್ವತ್ತಿಗೆ “ಶ್ರೀ ಕಾರ್ತಿಕ್ ವೆಂಕಟೇಶ ಮೂರ್ತಿ ರವರಿಗೆ ಹುಟ್ಟು ಹಬ್ಬದ ಶುಭಾಶಯಗಳು” ಎಂಬ ಬ್ಯಾನರ್ ಗಳನ್ನು ಅಕ್ರಮವಾಗಿ ಅಳವಡಿಸಿ ನಗರದ ಸೌಂಧರ್ಯ ವನ್ನು … Continue reading ಬೆಂಗಳೂರಲ್ಲಿ ‘ಅಕ್ರಮವಾಗಿ ಬ್ಯಾನರ್’ ಅಳವಡಿಸಿದವರಿಗೆ ‘BBMP ಶಾಕ್’: ‘FIR’ ದಾಖಲು