ಬೆಂಗಳೂರಲ್ಲಿ ‘ರಸ್ತೆ ಗುಂಡಿ ಮುಕ್ತ’ಕ್ಕೆ ಪಣ: ‘ರಸ್ತೆ ಗುಂಡಿ ಗಮನ’ ಮೊಬೈಲ್ ಅಪ್ಲಿಕೇಷನ್ ರಿಲೀಸ್ | BBMP Fix Pothole App

ಬೆಂಗಳೂರು: ನಗರದಲ್ಲಿ ಹಲವೆಡೆ ರಸ್ತೆ ಗುಂಡಿಗಳದ್ದೇ ದರ್ಬಾರ್. ವಾಹನ ಸವಾರರು ಸಂಚಾರಕ್ಕೂ ಸವಾಲು ಎದುರಿಸುವಂತೆ ಗುಂಡಿಗಳಿದ್ದಾವೆ. ಇದೀಗ ಬೆಂಗಳೂರಿನ ರಸ್ತೆ ಗುಂಡಿ ಗಮನಕ್ಕೆ ಮೊಬೈಲ್ ಅಪ್ಲಿಕೇಷನ್ ರಿಲೀಸ್ ಮಾಡಲಾಗಿದೆ. ಹೀಗಾಗಿ ಸಿಲಿಕಾನ್ ಸಿಟಿ ಶೀಘ್ರವೇ ಗುಂಡಿ ಮುಕ್ತವಾಗುವ ಸಾಧ್ಯತೆ ಇದೆ. “ಬ್ರ್ಯಾಂಡ್ ಬೆಂಗಳೂರು” ಪರಿಕಲ್ಪನೆ ಅಡಿ ಬೆಂಗಳೂರು ನಗರದ ಸರ್ವತೋಮುಖ ಅಭಿವೃದ್ಧಿ ಕುರಿತಂತೆ ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರು ಇಂದು ವಿಧಾನಸೌಧದ ಕೊಠಡಿ ಸಂಖ್ಯೆ: 334 ಸಮ್ಮೇಳನ ಸಭಾಂಗಣದಲ್ಲಿ ಮಾನ್ಯ ಸಚಿವರು … Continue reading ಬೆಂಗಳೂರಲ್ಲಿ ‘ರಸ್ತೆ ಗುಂಡಿ ಮುಕ್ತ’ಕ್ಕೆ ಪಣ: ‘ರಸ್ತೆ ಗುಂಡಿ ಗಮನ’ ಮೊಬೈಲ್ ಅಪ್ಲಿಕೇಷನ್ ರಿಲೀಸ್ | BBMP Fix Pothole App