BIGG NEWS : ಕೊರೊನಾ ಭೀತಿ : ಹೋಟೆಲ್ ಅಸೋಸಿಯೇಷನ್ ಜೊತೆ ಇಂದು ‘BBMP’ ಮಹತ್ವದ ಸಭೆ

ಬೆಂಗಳೂರು : ಕೊರೊನಾ ಭೀತಿ ಹಿನ್ನೆಲೆ ಬೆಂಗಳೂರಿನಲ್ಲಿ ಬಿಬಿಎಂಪಿ ಅಲರ್ಟ್ ಆಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸಭೆ ಮೇಲೆ ಸಭೆ ನಡೆಸುತ್ತಿದೆ.  ಇಂದು ಬೃಹತ್ ಮಹಾನಗರ ಪಾಲಿಕೆ ಪಬ್ , ಕ್ಲಬ್ ಅಂಡ್ ಬಾರ್ ಅಸೋಸಿಯೇಷನ್ ಜೊತೆ ಮಹತ್ವದ ಸಭೆ ನಡೆಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೊರೊನಾ ಹಿನ್ನೆಲೆ ಯಾವೆಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು, ಹೋಟೆಲ್, ಪಬ್ ಹಾಗೂ ಬಾರ್ ಗಳಲ್ಲಿ ಸಿಬ್ಬಂದಿಗಳು ಗ್ರಾಹಕರ ಜೊತೆ ವ್ಯವಹರಿಸುವಾಗ ಯಾವೆಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಸಭೆ ನಡೆಸಲಿದೆ. … Continue reading BIGG NEWS : ಕೊರೊನಾ ಭೀತಿ : ಹೋಟೆಲ್ ಅಸೋಸಿಯೇಷನ್ ಜೊತೆ ಇಂದು ‘BBMP’ ಮಹತ್ವದ ಸಭೆ