BREAKING : ‘ಕೊರೊನಾ’ ಸೋಂಕಿತರಿಗೆ ಹಾಸಿಗೆ ನೀಡದ 36 ಖಾಸಗಿ ಆಸ್ಪತ್ರೆಗಳಿಗೆ ‘BBMP’ ಯಿಂದ ಶೋಕಾಸ್ ನೋಟಿಸ್

ಬೆಂಗಳೂರು :   ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕೊರೊನಾ ಸಾವಿನ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇಂತಹ ಸಮುಯದಲ್ಲೂ ಕೂಡ ಉದ್ಧಟತನ ಮೆರೆದ ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ತಕ್ಕ ಪಾಠ ಕಲಿಸಿದೆ. ಹೌದು., ಕೊರೊನಾ ರೋಗಿಗಳಿಗೆ ಹಾಸಿಗೆ ನೀಡಿದ 36 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ಶೋಕಾಸ್ ನೋಟಿಸ್ ನೀಡಿದೆ. ಈ ಹಿಂದೆ ಕೊರೊನಾ ರೋಗಿಗಳಿಗೆ ಹಾಸಿಗೆ ನೀಡುವಂತೆ ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಾಗಿ ಸರ್ಕಾರ ಆದೇಶ ಹೊರಡಿಸಿತ್ತು.  ಆದರೆ ಕೆಲವು ಖಾಸಗಿ ಆಸ್ಪತ್ರೆಗಳು … Continue reading BREAKING : ‘ಕೊರೊನಾ’ ಸೋಂಕಿತರಿಗೆ ಹಾಸಿಗೆ ನೀಡದ 36 ಖಾಸಗಿ ಆಸ್ಪತ್ರೆಗಳಿಗೆ ‘BBMP’ ಯಿಂದ ಶೋಕಾಸ್ ನೋಟಿಸ್