4.50 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ‘BBMP ಅಧಿಕಾರಿ’ಗಳು
ಬೆಂಗಳೂರು: ನಗರದಲ್ಲಿ ವಾಣಿಜ್ಯ ಕಟ್ಟಡದ ತೆರಿಗೆ ಮೊತ್ತ ಕಡಿಮೆ ಮಾಡೋ ಸಂಬಂಧ ಮಾಲೀಕರಿಂದ 4.50 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಇಬ್ಬರು ಬಿಬಿಎಂಪಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನ ಬಿಬಿಎಂಪಿಯ ಎಆರ್ ಓ ರಾಜೇಂದ್ರ ಪ್ರಸಾದ್ ಹಾಗೂ ತೆರಿಗೆ ಮೌಲ್ಯಮಾಪಕ ಪ್ರಕಾಶ್ ಎಂಬುವರೇ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಂತ ಅಧಿಕಾರಿಗಳಾಗಿದ್ದಾರೆ. ಈ ಇಬ್ಬರು ಅಧಿಕಾರಿಗಳು ವಾಣಿಜ್ಯ ಕಟ್ಟಡವೊಂದರ ತೆರಿಗೆ ಕಡಿಮೆ ಮಾಡುವ ಸಂಬಂಧ ಮಾಲೀಕರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಂದು ಮೊದಲ ಕಂತಿನಲ್ಲಿ 4.50 … Continue reading 4.50 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ‘BBMP ಅಧಿಕಾರಿ’ಗಳು
Copy and paste this URL into your WordPress site to embed
Copy and paste this code into your site to embed