BBMP ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ: 2.25 ಗುಂಟೆ ಒತ್ತುವರಿ ಪ್ರದೇಶ ತೆರವು
ಬೆಂಗಳೂರು: ನಗರದ ನಾಯಂಡಹಳ್ಳಿ ಕೆರೆಯ ಮುಖ್ಯದ್ವಾರದ ಬಳಿ 2.25 ಗುಂಟೆ ಒತ್ತುವರಿಯಾಗಿದ್ದ ಪ್ರದೇಶವನ್ನು ತೆರವುಗೊಳಿಸಿ ಪಾಲಿಕೆ ವಶಕ್ಕೆ ಪಡೆಯಲಾಗಿದೆ. ಪಶ್ಚಿಮ ವಲಯ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ನಾಯಂಡಹಳ್ಳಿ ಕೆರೆಯ ಮೈಸೂರು ರಸ್ತೆಗೆ ಹೊಂದಿಕೊಂಡಿರುವಂತಹ ಮುಖ್ಯದ್ವಾರದ ಬಳಿ 2.25 ಗುಂಟೆ ಪ್ರದೇಶದಲ್ಲಿ ಶೀಟಿನ ಶೆಡ್ ಹಾಕಿಕೊಂಡು ಟಿಂಬರ್ ಶಾಪ್ ನಡೆಸಲಾಗುತ್ತಿರುತ್ತದೆ. ಕೆರೆಗಳ ವಿಭಾಗದ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್, ಮುಖ್ಯ ಅಭಿಯಂತರರಾದ ವಿಜಯ್ ಕುಮಾರ್ ಹರಿದಾಸ್ ರವರ ನಿದೇರ್ಶನದ ಮೇರೆಗೆ ಇಂದು ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ … Continue reading BBMP ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ: 2.25 ಗುಂಟೆ ಒತ್ತುವರಿ ಪ್ರದೇಶ ತೆರವು
Copy and paste this URL into your WordPress site to embed
Copy and paste this code into your site to embed