BBMP ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬೊಮ್ಮನಹಳ್ಳಿ ವಲಯದಲ್ಲಿ 21.68 ಗುಂಟೆ ಒತ್ತುವರಿ ತೆರವು

ಬೆಂಗಳೂರು: ಬೊಮ್ಮನಹಳ್ಳಿ ವಲಯದ ಸಾರಕ್ಕಿ ಕೆರೆ ಪ್ರದೇಶದ 21.68 ಗುಂಟೆ ಒತ್ತುವರಿಯಾಗಿದ್ದ ಪ್ರದೇಶವನ್ನು ತೆರವುಗೊಳಿಸಿ ಪಾಲಿಕೆ ವಶಕ್ಕೆ ಪಡೆಯಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಪಾಲಿಕೆ ವಶದಲ್ಲಿರುವ ಕೆರೆಗಳ ಒತ್ತುವರಿ ತೆರವಿಗೆ ಒತ್ತುವರಿ ಸರ್ವೆ ಹಾಗೂ ತೆರವುಗೊಳಿಸುವ ಕಾರ್ಯಜಾರಿಯಲ್ಲಿರುತ್ತದೆ. ಅದರಂತೆ ಇತ್ತೀಚೆಗೆ ಬೊಮ್ಮನಹಳ್ಳಿ ವಲಯದ ಸಾರಕ್ಕಿ ಕೆರೆ (ಜರಗನಹಳ್ಳಿ ಸರ್ವೆ 7) ರ ಕೆರೆಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯು ಕೆರೆಯ ಸರ್ವೆ ಕಾರ್ಯ ನಡೆಸಿ 21.68 ಗುಂಟೆ ಶೆಡ್ ಖಾಲಿ ಜಾಗ ಹಾಗೂ ರಸ್ತೆಯಿಂದ ಆಕ್ರಮಿತವಾಗಿದ್ದ ಪ್ರದೇಶವು ಒತ್ತುವರಿಯಾಗಿರುವುದಾಗಿ ತಿಳಿಸಿರುತ್ತಾರೆ. ಮುಂದುವರಿದು, … Continue reading BBMP ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬೊಮ್ಮನಹಳ್ಳಿ ವಲಯದಲ್ಲಿ 21.68 ಗುಂಟೆ ಒತ್ತುವರಿ ತೆರವು