ಬೆಂಗಳೂರಲ್ಲಿ ‘ಬಾಡಿಗೆ’ ಪಾವತಿಸದ ‘ಬ್ಯಾಂಕ್, ಪೋಸ್ಟ್ ಆಫೀಸ್’ಗೆ ಬೀಗ ಜಡಿದ ‘BBMP’ ಅಧಿಕಾರಿಗಳು

ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯ ಪಿಯುಬಿ ಕಟ್ಟಡದದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಹಾಗೂ ಅಂಚೆ ಕಛೇರಿಯು ಬಾಡಿಗೆ ಪಾವತಿಸದ ಕಾರಣ ಬೀಗ ಹಾಕಿ, ಬಿಗ್ ಶಾಕ್ ಅನ್ನು ಬಿಬಿಎಂಪಿ ನೀಡಿದೆ. ನಗರದ ಎಂ.ಜಿ.ರಸ್ತೆಯಲ್ಲಿರುವ ನೇತಾಜಿ ಸುಭಾಷ್ ಚಂದ್ರ ಬೋಸ್(ಪಿ.ಯು.ಬಿ) ಕಟ್ಟಡದ ನೆಲ ಅಂತಸ್ತಿನಲ್ಲಿರುವ ಬ್ಯಾಂಕ್ ಆಫ್ ಬರೋಡಾ(ವಿಜಯಾ ಬ್ಯಾಂಕ್) ಹಾಗೂ ಅಂಚೆ ಕಛೇರಿ ಇಲಾಖೆಗಳು ಬಾಕಿ ಬಾಡಿಗೆ ಪಾವತಿಸದ ಕಾರಣ ಬೀಗ ಹಾಕಲಾಗಿದೆ. ಪಿ.ಯು.ಬಿ ಕಟ್ಟಡದ ನೆಲ ಅಂತಸ್ತಿನಲ್ಲಿರುವ ಮಳಿಗೆ ಸಂಖ್ಯೆ: 14/15 ಬ್ಯಾಂಕ್ ಆಫ್ ಬರೋಡಾ(ವಿಜಯಾ … Continue reading ಬೆಂಗಳೂರಲ್ಲಿ ‘ಬಾಡಿಗೆ’ ಪಾವತಿಸದ ‘ಬ್ಯಾಂಕ್, ಪೋಸ್ಟ್ ಆಫೀಸ್’ಗೆ ಬೀಗ ಜಡಿದ ‘BBMP’ ಅಧಿಕಾರಿಗಳು