ಬೆಂಗಳೂರಲ್ಲಿ ಪ್ಲಾಸ್ಟಿಕ್ ಗೋಡನ್, ಮಳಿಗೆಗಳ ಮೇಲೆ BBMP ಅಧಿಕಾರಿಗಳು ದಾಳಿ: 1.40 ಲಕ್ಷ ದಂಡ
ಬೆಂಗಳೂರು: ನಗರದ ದಕ್ಷಿಣ ವಲಯ ವ್ಯಾಪ್ತಿಯಲ್ಲಿಂದು 1 ಗೋಡನ್ ಹಾಗೂ 12 ಮಳಿಗೆಗಳ ಮೇಲೆ ದಾಳಿ ನಡೆಸಿದ ವೇಳೆ 2200 ಕೆ.ಜಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಅನ್ನು ಪಾಲಿಕೆ ವಶಕ್ಕೆ ಪಡೆದು 1.40 ಲಕ್ಷ ರೂ. ದಂಡ ವಿಧಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದಿಂದ ಪ್ಲಾಸ್ಟಿಕ್ ಬಳಕೆ ಮಾಡುವ ಗೋಡನ್ ಹಾಗೂ ಮಳಿಗೆಗಳ ಮೇಲೆ ಆಗಿಂದ್ದಾಗ್ಗೆ ಅನಿರೀಕ್ಷಿತ ಭೇಟಿ ನೀಡಿ ದಾಳಿ ನಡೆಸಲಾಗುತ್ತಿದೆ. ಅದರಂತೆ ಬಿ.ಎಸ್.ಡ.ಬ್ಲ್ಯೂ.ಎಂ.ಎಲ್ ನ ಪ್ರಧಾನ ವ್ಯವಸ್ಥಾಪಕರಾದ ಬಸವರಾಜ್ ಕಬಾಡೆ, ಚೀಫ್ ಮಾರ್ಷಲ್ … Continue reading ಬೆಂಗಳೂರಲ್ಲಿ ಪ್ಲಾಸ್ಟಿಕ್ ಗೋಡನ್, ಮಳಿಗೆಗಳ ಮೇಲೆ BBMP ಅಧಿಕಾರಿಗಳು ದಾಳಿ: 1.40 ಲಕ್ಷ ದಂಡ
Copy and paste this URL into your WordPress site to embed
Copy and paste this code into your site to embed