ಬೆಂಗಳೂರಲ್ಲಿ ‘POP ಗಣೇಶ’ ತಯಾರಿಕೆ ಗೋಡೌನ್ ಮೇಲೆ ‘BBMP ಅಧಿಕಾರಿ’ಗಳ ದಾಳಿ, ಸೀಜ್ | POP Ganesha

ಬೆಂಗಳೂರು: ಪಿಓಪಿ ಗಣೇಶ ತಯಾರಿಕೆ, ಮಾರಾಟಕ್ಕೆ ನಿಷೇಧವಿದೆ. ಹೀಗಿದ್ದರೂ ಬೆಂಗಳೂರಲ್ಲಿ ಪಿಒಪಿ ಗಣೇಶ ಮೂರ್ತಿಯನ್ನು ತಯಾರಿಕೆ ಮಾಡುತ್ತಿದ್ದಂತ ಗೋಡೌನ್ ಮೇಲೆ ಬಿಬಿಎಂಪಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆ ಬಳಿಕ ಗೋಡೌನ್ ಸೀಜ್ ಮಾಡಿದ್ದಾರೆ. ಈ ಕುರಿತಂತೆ ಬಿಬಿಎಂಪಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರಿನ ರಾಜರಾಜೇಶ್ವರಿನಗರ ವಲಯದ ಯಶವಂತಪುರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂ.198 ಹೆಮ್ಮಿಗೆಪುರ ವ್ಯಾಪ್ತಿಯಲ್ಲಿ ಪಿ.ಓ.ಪಿ ಹಾಗೂ ರಾಸಾಯನಿಕ ವಸ್ತುಗಳನ್ನು ಬಳಸಿ ಮೂರ್ತಿಗಳನ್ನು ಸಂಗ್ರಹಿಸುವುದಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ರವರು ದೂರನ್ನು … Continue reading ಬೆಂಗಳೂರಲ್ಲಿ ‘POP ಗಣೇಶ’ ತಯಾರಿಕೆ ಗೋಡೌನ್ ಮೇಲೆ ‘BBMP ಅಧಿಕಾರಿ’ಗಳ ದಾಳಿ, ಸೀಜ್ | POP Ganesha