ಬೆಂಗಳೂರಿನಲ್ಲಿ 2 ಕಾರ್ಖಾನೆಗಳ ಮೇಲೆ ಬಿಬಿಎಂಪಿ ಅಧಿಕಾರಿಗಳ ದಾಳಿ, 810 ಕೆಜಿ ಪ್ಲಾಸ್ಟಿಕ್ ವಶ, 5 ಸಾವಿರ ದಂಡ
ಬೆಂಗಳೂರು: ನಗರದಲ್ಲಿ ಪ್ಲಾಸ್ಟಿಕ್ ತಯಾರಿಸುವ 2 ಕಾರ್ಖಾನೆಗಳಿಗೆ ಭೇಟಿ ನೀಡಿ 810 ಕೆ.ಜಿ. ಪ್ಲಾಸ್ಟಿಕ್ ಅನ್ನು ಬಿಬಿಎಂಪಿಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಕಾರ್ಖಾನೆಗೆ 5 ಸಾವಿರ ದಂಡವನ್ನು ವಿಧಿಸಿದ್ದಾರೆ. ಮಾಜಿ ಸ್ವೀಕರ್ ರಮೇಶ್ ಕುಮಾರ್ ಹೇಳಿಕೆ ಸಮರ್ಥಿಸಿಕೊಂಡ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದಾಸರಹಳ್ಳಿ ವಲಯ ವ್ಯಾಪ್ತಿಯ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಪ್ಲಾಸ್ಟಿಕ್ ತಯಾರಿಸುವ 2 ಕಾರ್ಖಾನೆಗಳನ್ನು ಪರಿಶೀಲಿಸಿ, ಸುಮಾರು 810 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡು 5,000 ರೂ. ದಂಡವನ್ನು ವಿಧಿಸಲಾಗಿರುತ್ತದೆ. ಇಂದಿನ ಸಚಿವ … Continue reading ಬೆಂಗಳೂರಿನಲ್ಲಿ 2 ಕಾರ್ಖಾನೆಗಳ ಮೇಲೆ ಬಿಬಿಎಂಪಿ ಅಧಿಕಾರಿಗಳ ದಾಳಿ, 810 ಕೆಜಿ ಪ್ಲಾಸ್ಟಿಕ್ ವಶ, 5 ಸಾವಿರ ದಂಡ
Copy and paste this URL into your WordPress site to embed
Copy and paste this code into your site to embed