ಬೆಂಗಳೂರಲ್ಲಿ ಮಳೆ ನೀರುಗಾಲುವೆ ಒತ್ತುವರಿ ಮಾಡಿಕೊಂಡಿದ್ದನ್ನು ಬಿಬಿಎಂಪಿ ಅಧಿಕಾರಿಗಳು ತೆರವು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ದಕ್ಷಿಣ ವಲಯದ ಉತ್ತರಹಳ್ಳಿ ಹೋಬಳಿಯ ಹೊಸಕೆರೆಹಳ್ಳಿ ಗ್ರಾಮದ ಸರ್ವೆ ನಂ.90 ರಲ್ಲಿರುವ ಚಾಮುಂಡಿ ಸ್ಲಂ ಜಾಗದ ಬೃಹತ್ ಮಳೆ ನೀರುಗಾಲುವೆ ಮೇಲೆ ಅನಧಿಕೃತವಾಗಿ ತಾತ್ಕಾಲಿಕ ಶೆಡ್ಡುಗಳನ್ನು ನಿರ್ಮಾಣ ಮಾಡಿರುವುದು ಕಂಡು ಬಂದಿರುತ್ತದೆ. ಬೃಹತ್ ಮಳೆ ನೀರುಗಾಲುವೆ ಒತ್ತುವರಿಗಳನ್ನು ತೆರವುಗೊಳಿಸುವ ಕುರಿತು ಸರ್ಕಾರದ ಆದೇಶದಂತೆ ಹಾಗೂ ವಲಯ ಆಯುಕ್ತರು (ದಕ್ಷಿಣ) ರವರ ನಿರ್ದೇಶನದ ಮೇರೆಗೆ ಬಸವನಗುಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಉತ್ತರಹಳ್ಳಿ ಹೋಬಳಿಯ ಹೊಸಕೆರೆಹಳ್ಳಿ ಸರ್ವೆ ನಂಬರ್ 90ರಲ್ಲಿರುವ ಚಾಮುಂಡಿ ಸಮ್ … Continue reading ಬೆಂಗಳೂರಲ್ಲಿ ಮಳೆ ನೀರುಗಾಲುವೆ ಒತ್ತುವರಿ ಮಾಡಿಕೊಂಡಿದ್ದನ್ನು ಬಿಬಿಎಂಪಿ ಅಧಿಕಾರಿಗಳು ತೆರವು