ಬೆಂಗಳೂರು: ನಕಲಿ ಪೊಲೀಸ್ ವೆರಿಫಿಕೇಷನ್ ಕೊಟ್ಟಿದ್ದಂತ ’ಗುತ್ತಿಗೆದಾರರನ್ನು ಪಾಲಿಕೆಯ ಯಾವುದೇ ಟೆಂಡರ್ ಗಳಲ್ಲಿ ಭಾಗವಹಿಸದಂತೆ 03 ವರ್ಷಗಳ ಅವಧಿಗೆ ಡಿಬಾರ್ ಮಾಡಿ ಬಿಬಿಎಂಪಿ ಆದೇಶಿಸಿದೆ. ಈ ಮೂಲಕ ನಕಲಿ ಸರ್ಟಿಫಿಕೇಟ್ ಕೊಟ್ಟಂತ ಗುತ್ತಿಗೆದಾರನಿಗೆ ಬಿಗ್ ಶಾಕ್ ನೀಡಲಾಗಿದೆ. ಈ ಕುರಿತಂತೆ ಬಿಬಿಎಂಪಿ ಆದೇಶ ಹೊರಡಿಸಿದ್ದು, ಶ್ರೀ ಭುವನೇಶ್ವರಿ ಎಂಟರ್ ಪ್ರೈಸಸ್ ಸಂಸ್ಥೆಯ ಮಾಲೀಕರಾದ ಎ.ವಿ.ಗಿರೀಶ್ ಗುತ್ತಿಗೆದಾರರು ಸರ್ಕಾರದ ಒಳಾಡಳಿತ ಇಲಾಖೆಗೆ ನಕಲಿ ಪೊಲೀಸ್ ವೆರಿಫಿಕೇಷನ್ ಸರ್ಟಿಫಿಕೇಟ್ ಅನ್ನು ನೀಡಿ ಪ್ರಸಾರ ಪರವಾನಗಿಯನ್ನು ಪಡೆದುಕೊಂಡಿರುವುದು ಹಾಗೆಯೇ ಸದರಿ ಪ್ರಸಾರ ಪರವಾನಗಿಯನನ್ಉ ಉಪಯೋಗಿಸಿಕೊಂಡು … Continue reading BIG NEWS: ನಕಲಿ ಪೊಲೀಸ್ ವೆರಿಫಿಕೇಷನ್ ಸರ್ಟಿಫಿಕೇಟ್ ಕೊಟ್ಟ ‘ಗುತ್ತಿಗೆದಾರ’ರನ್ನು 3 ವರ್ಷ ಡಿಬಾರ್ ಮಾಡಿ ‘BBMP’ ಆದೇಶ
Copy and paste this URL into your WordPress site to embed
Copy and paste this code into your site to embed