ಮುರಿದು ಬಿದ್ದ ವಿದ್ಯುತ್ ಕಂಬ, ಹಾನಿಗೊಳಗಾದ ಸೈನ್ ಬೋರ್ಡ್ ತೆರವಿಗೆ ಬಿಬಿಎಂಪಿ ಆದೇಶ

ಬೆಂಗಳೂರು : ಇಂದು ಪೂರ್ವ ವಲಯ ವ್ಯಾಪ್ತಿಯ ಸಿ.ವಿ. ರಾಮನ್ ರಸ್ತೆಯಿಂದ ಮೆಖ್ರಿ ವೃತ್ತದ ದಿಕ್ಕಿನಲ್ಲಿ ಬಲಭಾಗದಲ್ಲಿರುವ ಮುರಿದು ಬಿದ್ದ ವಿದ್ಯುತ್ ಕಂಬಗಳು ಹಾಗೂ ಹಾನಿಗೊಂಡ ಸೂಚನಾ ಫಲಕಗಳನ್ನು ತಕ್ಷಣವೇ ತೆರವುಗೊಳಿಸಲು ಪೂರ್ವ ವಲಯ ಆಯುಕ್ತರಾದ ಶ್ರೀಮತಿ ಸ್ನೇಹಲ್ ಆರ್. ಅವರು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ನಡೆದ ಸ್ಥಳ ಪರಿಶೀಲನೆ ವೇಳೆ, ವಲಯ ಆಯುಕ್ತರು ಮೆಖ್ರಿ ವೃತ್ತ, ಹೆಚ್.ಕ್ಯೂ.ಟಿ.ಸಿ. ಹಾಗೂ ಪ್ಯಾಲೆಸ್ ರೋಡ್‌ ಪ್ರದೇಶಗಳಲ್ಲಿ ಕಂಡುಬಂದ ಸ್ವಚ್ಛತೆ ಮತ್ತು ನಿರ್ವಹಣಾ ಸಮಸ್ಯೆಗಳ ಕುರಿತು ಹಲವು … Continue reading ಮುರಿದು ಬಿದ್ದ ವಿದ್ಯುತ್ ಕಂಬ, ಹಾನಿಗೊಳಗಾದ ಸೈನ್ ಬೋರ್ಡ್ ತೆರವಿಗೆ ಬಿಬಿಎಂಪಿ ಆದೇಶ