BBMP Welfare schemes: ಬಿಬಿಎಂಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನ

ಬೆಂಗಳೂರು :   ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಲ್ಯಾಣ ಕಾರ್ಯಕ್ರಮಗಳಡಿಯಲ್ಲಿ ಈ ಕೆಳಕಂಡ ಕಾರ್ಯಕ್ರಮಗಳಿಗೆ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ. ಈ ಸಂಬಂಧ ಅರ್ಜಿಗಳನ್ನು ಸಲ್ಲಿಸಲು ದಿನಾಂಕ: 19-09-2022 ರನ್ನು ಕೊನೆ ದಿನಾಂಕವಾಗಿ ನಿಗಧಿಪಡಿಸಿರುವುದನ್ನು ಮುಂದುವರೆಸಿ ದಿನಾಂಕ: 19-10-2022ರವರೆಗೆ ವಿಸ್ತರಿಸಿದೆ. ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವವರಿಗೆ ಮನೆ ನಿರ್ಮಾಣ ಮಾಡಿಕೊಳ್ಳಲು ರೂ .5.00 ಲಕ್ಷಗಳ ಸಹಾಯಧನ ಪದವಿ ಪೂರ್ವ, ಪದವಿ ಹಾಗೂ ಸ್ನಾತಕೊತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ಅನುಕೂಲವಾಗಲು ಉಚಿತ ಲ್ಯಾಪ್‌ಟಾಪ್. ಅಂಧರಿಗೆ … Continue reading BBMP Welfare schemes: ಬಿಬಿಎಂಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನ