ಬೆಂಗಳೂರಲ್ಲಿ ಅನಿಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿದವರಿಗೆ ‘BBMP’ ಶಾಕ್: ’12 FIR’ ದಾಖಲು
ಬೆಂಗಳೂರು: ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿದವರ ವಿರುದ್ಧ ಬಿಬಿಎಂಪಿ ಸಮರವನ್ನೇ ಸಾರಿದೆ. ಇದೀಗ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿದ್ದಕ್ಕೆ 12 ಎಫ್ಐಆರ್ ದಾಖಲಿಸಿದೆ. ನಗರದಾದ್ಯಂತ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್ ಗಳ ತೆರವು ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಈ ಸಂಬಂಧ ಉಪ ಮುಖ್ಯಮಂತ್ರಿಗಳು ಹಾಗೂ ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರು ಕೂಡಾ ನಗರದಲ್ಲಿ ಯಾವುದೇ ಅನಧಿಕೃತ ಜಾಹೀರಾತುಗಳು ಅಳವಡಿಸಿದಂತೆ ಸೂಕ್ತ ಕ್ರಮ ವಹಿಸಲು ಸೂಚನೆ ನೀಡಿರುತ್ತಾರೆ. ಅದರಂತೆ, ದಿನಾಂಕ: 01-06-2024 ರಿಂದ ಇದುವರೆಗೆ 1259 ಫ್ಲೆಕ್ಸ್, … Continue reading ಬೆಂಗಳೂರಲ್ಲಿ ಅನಿಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿದವರಿಗೆ ‘BBMP’ ಶಾಕ್: ’12 FIR’ ದಾಖಲು
Copy and paste this URL into your WordPress site to embed
Copy and paste this code into your site to embed