ಬೆಂಗಳೂರಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿದ್ದವರಿಗೆ ‘BBMP’ ಶಾಕ್: ‘142 FIR’ ದಾಖಲು
ಬೆಂಗಳೂರು: ನಗರದಲ್ಲಿ ಅನಧಿಕೃತ ಫ್ಲೆಕ್ಸ್ ಗಳ ತೀವ್ರ ತೆರವು ಕಾರ್ಯಾಚರಣೆಯನ್ನು ಬಿಬಿಎಂಪಿ ನಡೆಸುತ್ತಿದೆ. ಇದೀಗ 8362ಕ್ಕೂ ಹೆಚ್ಚು ಫ್ಲೆಕ್ಸ್ ತೆರವು ಮಾಡಿದ್ದು, ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿದ್ದವರ ವಿರುದ್ಧ 142 ಎಫ್.ಐ.ಆರ್ ದಾಖಲು ಮಾಡಿದೆ. ಈ ಕುರಿತಂತೆ ಬಿಬಿಎಂಪಿಯ ಜಾಹೀರಾತು ವಿಭಾಗದ ಉಪ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ಸ್ ಅಳವಡಿಸುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಇದುವರೆಗೆ 8362ಕ್ಕೂ ಹೆಚ್ಚು ಫ್ಲೆಕ್ಸ್ ಗಳನ್ನು ತೆರವುಗೊಳಿಸಲಾಗಿದ್ದು, ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ 267 … Continue reading ಬೆಂಗಳೂರಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿದ್ದವರಿಗೆ ‘BBMP’ ಶಾಕ್: ‘142 FIR’ ದಾಖಲು
Copy and paste this URL into your WordPress site to embed
Copy and paste this code into your site to embed