ಬೆಂಗಳೂರಲ್ಲಿ ಅನಧಿಕೃತವಾಗಿ ‘ಕೊಳವೆ ಬಾವಿ’ ಕೊರೆಯುವವರೇ ಹುಷಾರ್.!: BBMPಯಿಂದ ‘FIR’ ದಾಖಲು

ಬೆಂಗಳೂರು: ಬೆಂಗಳೂರಿನ ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಅನಧಿಕೃತವಾಗಿ ಕೊಳವೆ ಬಾವಿ ಕೊರೆಸಿದವರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಈ ಮೂಲಕ ಬೆಂಗಳೂರಲ್ಲಿ ಅನಧಿಕೃತವಾಗಿ ಕೊಳವೆ ಬಾವಿ ಕೊರೆದಂತವರಿಗೆ ಬಿಬಿಎಂಪಿ ಶಾಕ್ ನೀಡಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಬಿಬಿಎಂಪಿ ಮಾಹಿತಿ ನೀಡಿದ್ದು, ಆರ್.ಆರ್ ನಗರ ವಲಯ ಹೇರೋಹಳ್ಳಿ ವಾರ್ಡ್ನ ವೀರಭದ್ರೇಶ್ವರ ನಗರ ಓಂ ಸಾಯಿ ಪಬ್ಲಿಕ್ ಮುಖ್ಯ ರಸ್ತೆಯಲ್ಲಿ ಅನಧಿಕೃತವಾಗಿ ಹಾಗೂ ಪಾಲಿಕೆ ವತಿಯಿಂದ ಯಾವುದೇ ಅನುಮತಿ ಪಡೆಯದೆ ಕೊಳವೆ ಬಾವಿ ಕೊರೆಸುತ್ತಿರುವವರ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ ಎಂದಿದೆ. … Continue reading ಬೆಂಗಳೂರಲ್ಲಿ ಅನಧಿಕೃತವಾಗಿ ‘ಕೊಳವೆ ಬಾವಿ’ ಕೊರೆಯುವವರೇ ಹುಷಾರ್.!: BBMPಯಿಂದ ‘FIR’ ದಾಖಲು