‘BBMP ವ್ಯಾಪ್ತಿ’ಯ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2024ರ ‘ಅಂತಿಮ ಮತದಾರರ ಪಟ್ಟಿ’ ಪ್ರಕಟ

ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಕೇಂದ್ರ, ಉತ್ತರ, ದಕ್ಷಿಣ ಮತ್ತು ಬೆಂಗಳೂರು ನಗರ ಸೇರಿದಂತೆ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 98,43,577 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ತಿಳಿಸಿದರು. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2024 ಅಂತಿಮ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಇಂದು ಪಾಲಿಕೆ ಕೇಂದ್ರ ಕಛೇರಿಯ ಸಭಾಂಗಣ-01ರಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಇಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತಿದೆ. ಅದರಂತೆ ಅಂತಿಮ ಮತದಾರರ … Continue reading ‘BBMP ವ್ಯಾಪ್ತಿ’ಯ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2024ರ ‘ಅಂತಿಮ ಮತದಾರರ ಪಟ್ಟಿ’ ಪ್ರಕಟ