Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಂಕಷ್ಟದ ಸಮಯದಲ್ಲಿ ಶ್ರೀಲಂಕಾಕ್ಕೆ ಭಾರತದ ನೆರವು: 38,000 ಮೆಟ್ರಿಕ್ ಟನ್ ಇಂಧನ ಪೂರೈಕೆ!

29/03/2026 9:54 PM
nitish kumar

ಬಿಹಾರ ರಾಜಕೀಯದಲ್ಲಿ ಸಂಚಲನ: ನಾಳೆ ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ?

29/03/2026 9:12 PM

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

29/03/2026 8:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು `BBMP’ ಯಿಂದ 14,980 `ಪೌರಕಾರ್ಮಿಕರ ನೇಮಕಾತಿ ಪಟ್ಟಿ’ ಪ್ರಕಟ
KARNATAKA

ಇಂದು `BBMP’ ಯಿಂದ 14,980 `ಪೌರಕಾರ್ಮಿಕರ ನೇಮಕಾತಿ ಪಟ್ಟಿ’ ಪ್ರಕಟ

By kannadanewsnow5709/10/2024 5:29 AM

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕ ಹುದ್ದೆಗಳಿಗೆ ಆಯ್ಕೆಯಾಗಿರುವ 12692 ಪೌರಕಾರ್ಮಿಕರ ಕರಡು ಆಯ್ಕೆ ಪಟ್ಟಿಯನ್ನು ದಿನಾಂಕ: 09-10-2024 ರಂದು ಪ್ರಕಟಗೊಳಿಸಲಾಗುತ್ತಿದೆ ಎಂದು ಆಡಳಿತ ವಿಭಾಗದ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್ ಅವರು ತಿಳಿಸಿರುತ್ತಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ನೇರ ಪಾವತಿ ಅಡಿ ಕಾರ್ಯನಿರ್ವಹಿಸುತ್ತಿರುವ ಗ್ರೂಪ್ ‘ಡಿ’ ವೃಂದದ ಪೌರಕಾರ್ಮಿಕರ ನೇಮಕಾತಿ ಪ್ರಕ್ರಿಯೆಯನ್ನು 2 ಹಂತದಲ್ಲಿ ಮಾಡಲಾಗಿದ್ದು, ಮೊದಲ ಹಂತದಲ್ಲಿ 3673 ಹಾಗೂ ಎರಡನೇ ಹಂತದಲ್ಲಿ 11307 ಹುದ್ದೆಗಳು ಸೇರಿದಂತೆ ಒಟ್ಟು 14980 ಪೌರಕಾರ್ಮಿಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಬೇಕಾಗಿದ್ದು, ಇದರಲ್ಲಿ ನಿಯಮಾನುಸಾರ 12692 ಅರ್ಹ ಪೌರಕಾರ್ಮಿಕರನ್ನು ನೇಮಕಾತಿ ಮಾಡಿಕೊಳ್ಳಲು ಕ್ರಮಕೈಗೊಳ್ಳಲಾಗಿದೆ.

ಘನತ್ಯಾಜ್ಯ ನಿರ್ವಹಣೆ ಹಾಗೂ ವಿವಿಧ ಸ್ವಚ್ಛತಾ ಕಾರ್ಯಗಳ ನಿರ್ವಹಣೆಗಾಗಿ ಘನತ್ಯಾಜ್ಯ ವಿಭಾಗದಲ್ಲಿ ನೇರ ಪಾವತಿಯಡಿ(ಡಿಪಿಎಸ್) ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಒಟ್ಟು 15,000ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಈ ಪೈಕಿ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಲಾಗಿದ್ದು, ದೀರ್ಘಾವಧಿ ಸೇವೆ, ರೋಸ್ಟರ್ ಪದ್ದತಿ ಹಾಗೂ ವಿವಿಧ ಮಾನದಂಡಗಳ ಆಧಾರದ ಮೇಲೆ ಎರಡು ಹಂತಗಳಲ್ಲಿ ಅರ್ಜಿ ಆಹ್ವಾನಿಸಿ, ಸ್ವೀಕರಿಸಿರುವಂತಹ ಅರ್ಜಿಗಳ ಪೈಕಿ 12692 ಪೌರಕಾರ್ಮಿಕರನ್ನು ಆಯ್ಕೆ ಮಾಡಲಾಗಿದೆ.

ಕರಡು ಆಯ್ಕೆ ಪಟ್ಟಿಯನ್ನು ಪಾಲಿಕೆ ವೆಬ್‌ಸೈಟ್ https://bbmp.gov.in/home ನಲ್ಲಿ ಪ್ರಕಟಿಸಲಾಗುತ್ತಿದೆ. ಅಲ್ಲದೆ, ಆಯಾ ವಲಯ ಜಂಟಿ ಆಯುಕ್ತರ ಕಛೇರಿ ಹಾಗೂ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಛೇರಿಯಲ್ಲಿ ಪಟ್ಟಿಯನ್ನು ಪ್ರಕಟಿಸಲಾಗುತ್ತಿದೆ.

ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪರಿಶೀಲಿಸಿಕೊಂಡು, ದಿನಾಂಕ: 21-10-2024ರ ಸಂಜೆ 5.30 ಒಳಗಾಗಿ ಸಂಬಂಧಪಟ್ಟ ವಲಯ ಜಂಟಿ ಆಯುಕ್ತರ ಕಛೇರಿ ಹಾಗೂ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಛೇರಿಗಳಿಗೆ ಭೇಟಿ ನೀಡಿ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.

ಪೌರಕಾರ್ಮಿಕರ ಹುದ್ದೆಗೆ ಆಯ್ಕೆಯಾಗಿರುವವರು ಯಾವುದೇ ಆಸೆ/ಆಮೀಷಗಳಿಗೆ ಒಳಗಾಗಬಾರದು ಹಾಗೂ ಮಧ್ಯವರ್ತಿಗಳ ಮಾತುಗಳನ್ನು ಕೇಳಿ ವಂಚನೆಗಳಿಗೆ ಒಳಗಾಗಬಾರದು. ಸದರಿ ಕರಡು ಆಯ್ಕೆ ಪಟ್ಟಿಯ ವಿವರಣೆ ಅಥವಾ ಮಾಹಿತಿಗಾಗಿ ತಮ್ಮ ವ್ಯಾಪ್ತಿಗೆ ಒಳಪಡುವ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಛೇರಿಗೆ ನೇರವಾಗಿ ಭೇಟಿ ನೀಡಿ ತಮ್ಮ ಸಂದೇಹಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ.

980 pourakarmikas today 980 `ಪೌರಕಾರ್ಮಿಕರ ನೇಮಕಾತಿ ಪಟ್ಟಿ' ಪ್ರಕಟ BBMP releases list of 14 ಇಂದು `BBMP' ಯಿಂದ 14
Share. Facebook Twitter LinkedIn WhatsApp Email

Related Posts

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

29/03/2026 8:35 PM2 Mins Read

Rain Alert: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

29/03/2026 8:31 PM1 Min Read

ಬೆಂಗಳೂರಲ್ಲಿ ಬಳಿ ಸರಣಿ ಅಪಘಾತ: ಆಕ್ರೋಶಗೊಂಡ ಸಾರ್ವಜನಿಕರಿಂದ ಕೆಎಸ್‌ಆರ್‌ಟಿಸಿ ಚಾಲಕನಿಗೆ ಧರ್ಮದೇಟು

29/03/2026 8:05 PM1 Min Read
Recent News

ಸಂಕಷ್ಟದ ಸಮಯದಲ್ಲಿ ಶ್ರೀಲಂಕಾಕ್ಕೆ ಭಾರತದ ನೆರವು: 38,000 ಮೆಟ್ರಿಕ್ ಟನ್ ಇಂಧನ ಪೂರೈಕೆ!

29/03/2026 9:54 PM
nitish kumar

ಬಿಹಾರ ರಾಜಕೀಯದಲ್ಲಿ ಸಂಚಲನ: ನಾಳೆ ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ?

29/03/2026 9:12 PM

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

29/03/2026 8:35 PM

Rain Alert: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

29/03/2026 8:31 PM
State News
KARNATAKA

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

By kannadanewsnow0929/03/2026 8:35 PM KARNATAKA 2 Mins Read

ಚಿಕ್ಕಮಗಳೂರು: “ಕಡಿಮೆ ಹೂಡಿಕೆ, ಅಲ್ಪ ಅವಧಿಯಲ್ಲಿ ಕೋಟಿ ಕೋಟಿ ಲಾಭ” – ಇಂತಹ ಆಕರ್ಷಕ ಜಾಹೀರಾತುಗಳು ಅಥವಾ ವಾಟ್ಸಾಪ್ ಸಂದೇಶಗಳು…

Rain Alert: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

29/03/2026 8:31 PM

ಬೆಂಗಳೂರಲ್ಲಿ ಬಳಿ ಸರಣಿ ಅಪಘಾತ: ಆಕ್ರೋಶಗೊಂಡ ಸಾರ್ವಜನಿಕರಿಂದ ಕೆಎಸ್‌ಆರ್‌ಟಿಸಿ ಚಾಲಕನಿಗೆ ಧರ್ಮದೇಟು

29/03/2026 8:05 PM

ಸಾಗರದಲ್ಲಿ ಕೌಟುಂಬಿಕ ಕಲಹಕ್ಕೆ ಮನನೊಂದು ಸ್ಟಾಫ್ ನರ್ಸ್ ಆತ್ಮಹತ್ಯೆ ಯತ್ನ, ಸ್ಥಿತಿ ಗಂಭೀರ

29/03/2026 8:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.