BBMP ಕಂದಾಯ ಇಲಾಖೆಯ ಅಧಿಕಾರಿಗಳು ‘ಡಿಸಿಎಂ ಡಿಕೆಶಿ ಸೇಲ್ಸ್ ಮನ್’ಗಳಾಗಿ ಸೇವೆ- ಬಿಜೆಪಿ ಪ್ರಕಾಶ್ ಕಿಡಿ

ಬೆಂಗಳೂರು: ಬಿಬಿಎಂಪಿ ತೆರಿಗೆ ಬಾಕಿ ಉಳಿಸಿಕೊಂಡ ಮಲ್ಲೇಶ್ವರಂನಲ್ಲಿರುವಂತ ಮಂತ್ರಿಮಾಲ್ ಗೆ ಬೀಗ ಜಡಿಯಲಾಗಿದೆ. ಈ ಬಗ್ಗೆ ಕಿಡಿಕಾರಿರುವಂತ ಬಿಜೆಪಿ ವಕ್ತಾರ ಪ್ರಕಾಶ್ ಅವರು,  BBMP ಕಂದಾಯ ಇಲಾಖೆಯ ಅಧಿಕಾರಿಗಳು ಉಪಮುಖ್ಯಮಂತ್ರಿಗಳ ಮನದಾಸೆಯನ್ನು ನೆರವೇರಿಸಿ ಲೂಲು ಮಾಲ್ ಸೇಲ್ಸ್ ಮನ್ ಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಡಿ.ಕೆ.ಶಿವಕುಮಾರ್ ಗ್ಲೋಬಲ್ ಮಾಲ್ ವರ್ಸಸ್ ಮಂತ್ರಿ ಮಾಲ್ ಲುಲು ಮಾಲ್ ಎಂದೂ ಕರೆಯುವ ಡಿಕೆಶಿ ಮಾಲ್ ಓಕಳೀಪುರದ ಬಳಿ ಉದ್ಘಾಟನೆಯಾದ ತರುವಾಯ ಕಿಮೀ … Continue reading BBMP ಕಂದಾಯ ಇಲಾಖೆಯ ಅಧಿಕಾರಿಗಳು ‘ಡಿಸಿಎಂ ಡಿಕೆಶಿ ಸೇಲ್ಸ್ ಮನ್’ಗಳಾಗಿ ಸೇವೆ- ಬಿಜೆಪಿ ಪ್ರಕಾಶ್ ಕಿಡಿ