ಬೆಂಗಳೂರಲ್ಲಿ ತೆರಿಗೆ ಬಾಕಿ ಉಳಿಸಿಕೊಂಡ 830 ವಸತಿಯೇತರ ಕಟ್ಟಡಗಳಿಗೆ ‘BBMP’ ಬೀಗ ಮುದ್ರೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 830 ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಲಾಗಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯಯುಕ್ತರಾದ ಶ್ರೀ ಮುನೀಶ್ ಮೌದ್ಗಿಲ್ ರವರು ತಿಳಿಸಿದರು. ಪಾಲಿಕೆಯ 8 ವಲಯಗಳಲ್ಲಿ ಅತಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಪಾವತಿಸದ ಸುಸ್ತಿದಾರರಿಂದ ತ್ವರಿತಗತಿಯಲ್ಲಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಬೇಕು. ಈ ಪೈಕಿ ಆಯಾ ವಲಯಗಳಲ್ಲಿ ಹೆಚ್ಚು ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ ತ್ವರಿತಗತಿಯಲ್ಲಿ ಬಾಕಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಲು … Continue reading ಬೆಂಗಳೂರಲ್ಲಿ ತೆರಿಗೆ ಬಾಕಿ ಉಳಿಸಿಕೊಂಡ 830 ವಸತಿಯೇತರ ಕಟ್ಟಡಗಳಿಗೆ ‘BBMP’ ಬೀಗ ಮುದ್ರೆ