ಬೆಂಗಳೂರಲ್ಲಿ ‘ನೀರಿನ ಟ್ಯಾಂಕರ್’ ಸ್ವಯಂ ನೋಂದಣಿಗೆ ‘BBMP ಡೆಡ್ ಲೈನ್ ಫಿಕ್ಸ್’

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀರು ಪೂರೈಕೆ ಮಾಡುವ ಟ್ಯಾಂಕರ್‌ಗಳ ಮಾಹಿತಿಗಳನ್ನು ಕಡ್ಡಾಯವಾಗಿ ಸ್ವಯಂ ನೋಂದಣಿ ಮಾಡಿಕೊಳ್ಳಬೇಕಾಗಿದೆ ಎಂಬುದಾಗಿ ಬಿಬಿಎಂಪಿ ಡೆಡ್ ಲೈನ್ ಫಿಕ್ಸ್ ಮಾಡಿದೆ. ಈ ನಿಟ್ಟಿನಲ್ಲಿ ಪಾಲಿಕೆಯು ಹೊಸದಾಗಿ ಅಭಿವೃದ್ಧಿಪಡಿಸಲಾಗಿರುವ ಪೋರ್ಟಲ್‌ನಲ್ಲಿ https://bbmp.oasisweb.in/TankerManagement/SelfRegistration.aspx ಎಲ್ಲಾ ನೀರಿನ ಟ್ಯಾಂಕರ್ ಮಾಲೀಕರು ದಿನಾಂಕ: 01-03-2024 ರಿಂದ 07-03-2024 ರವರೆಗೆ ತಮ್ಮ ಹೆಸರು, ವಿಳಾಸ, ವಲಯ, ಪಿನ್ ಕೋಡ್, ಮೊಬೈಲ್ ಸಂಖ್ಯೆ, ಟ್ಯಾಂಕರ್ ವಾಹನದ ಸಂಖ್ಯೆ, ಬ್ಯಾಂಕರ್ ಸಾಮರ್ಥ್ಯ, ಚಾಲಕನ ಹೆಸರು, ಚಾಲಕನ ಡ್ರೈವಿಂಗ್ ಲೈಸನ್ಸ್ ಮಾಹಿತಿಗಳನ್ನು … Continue reading ಬೆಂಗಳೂರಲ್ಲಿ ‘ನೀರಿನ ಟ್ಯಾಂಕರ್’ ಸ್ವಯಂ ನೋಂದಣಿಗೆ ‘BBMP ಡೆಡ್ ಲೈನ್ ಫಿಕ್ಸ್’