ಕಟ್ಟಡ ನಿರ್ಮಾಣಕ್ಕಾಗಿ ‘ಪಾದಚಾರಿ ಮಾರ್ಗ’ದಲ್ಲಿ ಸಾರುವೆ ಅಳವಡಿಸಿದ್ದವರಿಗೆ ‘BBMP ಶಾಕ್’: 1 ಲಕ್ಷ ದಂಡ

ಬೆಂಗಳೂರು: ದಕ್ಷಿಣ ವಲಯ ಬಸವನಗುಡಿ ವ್ಯಾಪ್ತಿಯ ಎಂ.ಎನ್ ಕೃಷ್ಣರಾವ್ ರಸ್ತೆಯಲ್ಲಿ ಕಟ್ಟಡ ನಿರ್ಮಾಣದ ಮುಂಭಾಗದಲ್ಲಿರುವ ಪಾದಾಚಾರಿ ಮಾರ್ಗದಲ್ಲಿ ಸಾರುವೆ ಅಳವಡಿಸಿ ನಾಗರಿಕರ ಓಡಾಟಕ್ಕೆ ಸಮಸ್ಯೆ ಮಾಡಿದವರಿಗೆ 1 ಲಕ್ಷ ರೂ. ದಂಡ ವಿಧಿಸಲಾಗಿದೆ. ದಕ್ಷಿಣ ವಲಯ ಎಂ.ಎನ್ ಕೃಷ್ಣರಾವ್ ರಸ್ತೆ ಸ್ವತ್ತಿನ ಸಂಖ್ಯೆ 16ರಲ್ಲಿ ಕಟ್ಟಡ ನಿರ್ಮಿಸುತ್ತಿದ್ದು, ಪಾದಚಾರಿ ಮಾರ್ಗದಲ್ಲಿ ಸಾರುವೆ ಅಳವಡಿಸಿ ಅದಕ್ಕೆ ಗ್ರೀನ್ ನೆಟ್ ಹಾಕಿ ಸಂಪೂರ್ಣವಾಗಿ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡುತ್ತಿರುತ್ತಾರೆ. ಈ ಪೈಕಿ ಸಂಬಂಧಪಟ್ಟ ಕಟ್ಟಡ ಮಾಲೀಕರಿಗೆ ನೋಟೀಸ್ ನೀಡಿ ದುಪ್ಪಟ್ಟು … Continue reading ಕಟ್ಟಡ ನಿರ್ಮಾಣಕ್ಕಾಗಿ ‘ಪಾದಚಾರಿ ಮಾರ್ಗ’ದಲ್ಲಿ ಸಾರುವೆ ಅಳವಡಿಸಿದ್ದವರಿಗೆ ‘BBMP ಶಾಕ್’: 1 ಲಕ್ಷ ದಂಡ