ಬೆಂಗಳೂರಲ್ಲಿ ಮಂಜೂರಾತಿ ನಕ್ಷೆ ಮೀರಿ ಕಟ್ಟಡ ಕಟ್ಟಿದ್ದವರಿಗೆ ಬಿಬಿಎಂಪಿ ಶಾಕ್

ಬೆಂಗಳೂರು: ಮಹದೇವಪುರ ವಲಯದ ಎ.ಇ.ಸಿ.ಎಸ್ ಲೇಔಟ್ ನಲ್ಲಿ ನಕ್ಷೆ ಮಂಜೂರಾತಿ ಪಡೆಯದೆ ಅನಧಿಕೃತವಾಗಿ ನಿರ್ಮಿಸಿದ ಕಟ್ಟಡ ವ್ಯತ್ತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂದು ಮಹದೇವಪುರ ವಲಯ ಆಯುಕ್ತರಾದ ರಮೇಶ್ ಅವರು ತಿಳಿಸಿದರು. ಮಹದೇವಪುರ ವಲಯ ಎ.ಇ.ಸಿ.ಎಸ್ ಲೇಔಟ್, ಸಿ-ಬ್ಲಾಕ್ 1ನೇ ಮುಖ್ಯ ರಸ್ತೆಯಲ್ಲಿ ಬರುವ ಸೈಟ್ ಸಂ. 735 ರ ಸ್ವತ್ತಿನ ಮಾಲೀಕರಾದ ಭಾಸ್ಕರ್ ಎಂಬುವವರು 38 X 59 ಚ.ಅ (11.80 X 18.10ಮೀ) ಸೈಟ್ ನಲ್ಲಿ ನಕ್ಷೆ ಮಂಜೂರಾತಿ ಪಡೆಯದೆ ಅನಧಿಕೃತವಾಗಿ ನೆಲಮಾಳಿಗೆ + … Continue reading ಬೆಂಗಳೂರಲ್ಲಿ ಮಂಜೂರಾತಿ ನಕ್ಷೆ ಮೀರಿ ಕಟ್ಟಡ ಕಟ್ಟಿದ್ದವರಿಗೆ ಬಿಬಿಎಂಪಿ ಶಾಕ್