ಬೆಂಗಳೂರಲ್ಲಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ‘BBMP’ ಬಿಗ್ ಶಾಕ್: 32 ಅಂಗಡಿ-ಮುಂಗಟ್ಟುಗಳಿಗೆ ‘ಬೀಗ ಮುದ್ರೆ’

ಬೆಂಗಳೂರು: ನಗರದ ಪಶ್ಚಿಮ ವಲಯ ಮತ್ತಿಕೆರೆ ಉಪವಿಭಾಗ ಯಶವಂತಪುರ ಆರ್.ಟಿ.ಒ ರಸ್ತೆಯಲ್ಲಿರುವ ಮಾರುಕಟ್ಟೆ ಪ್ರದೇಶದಲ್ಲಿ ಇಂದು BBMP ವಲಯ ಆಯುಕ್ತರಾದ  ಅರ್ಚನಾ ರವರ ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡಿರುವ 32 ಮಳಿಗೆಗಳಿಗೆ ಬೀಗ ಮುದ್ರೆ ಹಾಕಲಾಗಿರುತ್ತದೆ. ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಹೆಚ್ಚು ಆಸ್ತಿತೆರಿಗೆ ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರು ಹಾಗೂ ಪರಿಷ್ಕರಣೆ ಪ್ರಕರಣಗಳಿಗೆ ನೋಟೀಸ್ ಗಳನ್ನು ಜಾರಿ ಮಾಡಲಾಗಿದ್ದು, ಸಾಕಷ್ಟು ಸಮಯಾವಕಾಶವನ್ನು ನೀಡಿದ್ದರೂ ಬಾಕಿ ಆಸ್ತಿ ತೆರಿಗೆಯನ್ನು ಪಾವತಿಸಿರುವುದಿಲ್ಲ. ಈ ಕಾರಣ ಬಿಬಿಎಂಪಿ ಕಾಯ್ದೆ … Continue reading ಬೆಂಗಳೂರಲ್ಲಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ‘BBMP’ ಬಿಗ್ ಶಾಕ್: 32 ಅಂಗಡಿ-ಮುಂಗಟ್ಟುಗಳಿಗೆ ‘ಬೀಗ ಮುದ್ರೆ’