ಪರಿಶಿಷ್ಟ ಜಾತಿ ಸಮೀಕ್ಷೆ ನಡೆಸದೇ ಸ್ಟಿಕ್ಕರ್ ಅಂಟಿಸಿ ಕಳ್ಳಾಟ: ಬಿಬಿಎಂಪಿಯಿಂದ ಕಂದಾಯ ಪರಿವೀಕ್ಷಕಿ ಸಸ್ಪೆಂಡ್

ಬೆಂಗಳೂರು: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ರ ಸಂಬಂಧ ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪ ಎಸಗಿರುವ ಕಂದಾಯ ಪರಿವೀಕ್ಷಕರಾದ ಕವಿತ ರವರುನ್ನು ಅಮಾನತ್ತುಗೊಳಿಸಲಾಗಿದೆ. ಪೂರ್ವ ವಲಯದ ವಸಂತನಗರ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಪರಿವೀಕ್ಷಕರಾದ ಕವಿತ ಅವರನ್ನು ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದ ಭಾಗವಾದ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪದ ಮೇರೆಗೆ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ. ಈ ಹಿಂದೆ ಕರ್ತವ್ಯ ಲೋಪವೆಸಗಿದ ಮೂವರ ಅಮಾನತ್ತು ಈ ಹಿಂದೆ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ರ ಸಂಬಂಧ ಮನೆ ಮನೆಗೆ … Continue reading ಪರಿಶಿಷ್ಟ ಜಾತಿ ಸಮೀಕ್ಷೆ ನಡೆಸದೇ ಸ್ಟಿಕ್ಕರ್ ಅಂಟಿಸಿ ಕಳ್ಳಾಟ: ಬಿಬಿಎಂಪಿಯಿಂದ ಕಂದಾಯ ಪರಿವೀಕ್ಷಕಿ ಸಸ್ಪೆಂಡ್