ಪೌರಕಾರ್ಮಿಕರ ಕಲ್ಯಾಣಕ್ಕೆ ಬಿಬಿಎಂಪಿಯಿಂದ ರೂ.730 ಹಣ ಮೀಸಲು: ಡಿಸಿಎಂ ಡಿಕೆಶಿ ಘೋಷಣೆ
ಬೆಂಗಳೂರು : “ಈ ಬಾರಿಯ ಬಿಬಿಎಂಪಿ ಬಜೆಟ್ ಅಲ್ಲಿ ಪೌರಕಾರ್ಮಿಕರ ವೇತನ ಪಾವತಿಗೆ ರೂ.500 ಕೋಟಿ ಹಣ ಘೋಷಣೆ ಮಾಡಲಾಗಿದೆ. ರೂ. 107 ಕೋಟಿ ಹಣವನ್ನು ಪಿಂಚಣಿಗೆ ಮೀಸಲಿಡಲಾಗಿದೆ. ಮೃತಪಟ್ಟವರ ಹೆಸರಿನಲ್ಲಿ ರೂ.10 ಲಕ್ಷ ಹಣ ಮೀಸಲಿಟ್ಟು ರೂ. 6 ಸಾವಿರ ಪಿಂಚಣಿ ನೀಡುವ ಯೋಜನೆ ತರಲಾಗಿದೆ. ಪೌರಕಾರ್ಮಿಕರಿಗಾಗಿ ಬಿಬಿಎಂಪಿಯಿಂದ ಒಟ್ಟು ರೂ.730 ಕೋಟಿ ಹಣ ನಾವು ಮೀಸಲಿಟ್ಟಿದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೋಮವಾರ ನಡೆದ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, … Continue reading ಪೌರಕಾರ್ಮಿಕರ ಕಲ್ಯಾಣಕ್ಕೆ ಬಿಬಿಎಂಪಿಯಿಂದ ರೂ.730 ಹಣ ಮೀಸಲು: ಡಿಸಿಎಂ ಡಿಕೆಶಿ ಘೋಷಣೆ
Copy and paste this URL into your WordPress site to embed
Copy and paste this code into your site to embed