BREAKING: ನಾಳೆ BBMPಯಿಂದ ‘12,692 ಪೌರಕಾರ್ಮಿಕರ ಹುದ್ದೆ’ಗಳ ಕರಡು ಆಯ್ಕೆ ಪಟ್ಟಿ ಪ್ರಕಟ | BBMP Recruitment 2024
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕ ಹುದ್ದೆಗಳಿಗೆ ಆಯ್ಕೆಯಾಗಿರುವ 12692 ಪೌರಕಾರ್ಮಿಕರ ಕರಡು ಆಯ್ಕೆ ಪಟ್ಟಿಯನ್ನು ದಿನಾಂಕ: 09-10-2024 ರಂದು ಪ್ರಕಟಗೊಳಿಸಲಾಗುತ್ತಿದೆ ಎಂದು ಆಡಳಿತ ವಿಭಾಗದ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್ ಅವರು ತಿಳಿಸಿರುತ್ತಾರೆ. ಪಾಲಿಕೆ ವ್ಯಾಪ್ತಿಯಲ್ಲಿ ನೇರ ಪಾವತಿ ಅಡಿ ಕಾರ್ಯನಿರ್ವಹಿಸುತ್ತಿರುವ ಗ್ರೂಪ್ ‘ಡಿ’ ವೃಂದದ ಪೌರಕಾರ್ಮಿಕರ ನೇಮಕಾತಿ ಪ್ರಕ್ರಿಯೆಯನ್ನು 2 ಹಂತದಲ್ಲಿ ಮಾಡಲಾಗಿದ್ದು, ಮೊದಲ ಹಂತದಲ್ಲಿ 3673 ಹಾಗೂ ಎರಡನೇ ಹಂತದಲ್ಲಿ 11307 ಹುದ್ದೆಗಳು ಸೇರಿದಂತೆ ಒಟ್ಟು 14980 ಪೌರಕಾರ್ಮಿಕರ ಹುದ್ದೆಗಳನ್ನು … Continue reading BREAKING: ನಾಳೆ BBMPಯಿಂದ ‘12,692 ಪೌರಕಾರ್ಮಿಕರ ಹುದ್ದೆ’ಗಳ ಕರಡು ಆಯ್ಕೆ ಪಟ್ಟಿ ಪ್ರಕಟ | BBMP Recruitment 2024
Copy and paste this URL into your WordPress site to embed
Copy and paste this code into your site to embed