ಬೆಂಗಳೂರಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಬಿಬಿಎಂಪಿಯಿಂದ ಸಕಲ ಸಿದ್ಧತೆ: 462 ತಾತ್ಕಾಲಿಕ ಮೊಬೈಲ್ ಟ್ಯಾಂಕ್ ವ್ಯವಸ್ಥೆ

ಬೆಂಗಳೂರು: ಗಣೇಶ ಮೂರ್ತಿ ವಿಸರ್ಜನೆಗೆ ಬಿಬಿಎಂಪಿಯು ಸಕಲ ತಯಾರಿ ಮಾಡಿಕೊಂಡಿದೆ. 41 ಕೆರೆ ಅಂಗಳದಲ್ಲಿ ಶಾಶ್ವತ / ತಾತ್ಕಾಲಿಕ ಕಲ್ಯಾಣಿಗಳು, 462 ತಾತ್ಕಾಲಿಕ ಮೊಬೈಲ್‌ ಟ್ಯಾಂಕ್‌ ವ್ಯವಸ್ಥೆ ಮಾಡಲಾಗಿದೆ. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಪಡೆಯಲು 63 ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು 63 ಏಕಗವಾಕ್ಷಿ ಕೇಂದ್ರಗನ್ನು ತೆರೆಯಲಾಗಿದೆ. ಗಣೇಶ ಮೂರ್ತಿಗಳ … Continue reading ಬೆಂಗಳೂರಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಬಿಬಿಎಂಪಿಯಿಂದ ಸಕಲ ಸಿದ್ಧತೆ: 462 ತಾತ್ಕಾಲಿಕ ಮೊಬೈಲ್ ಟ್ಯಾಂಕ್ ವ್ಯವಸ್ಥೆ