ಬೆಂಗಳೂರಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಕೆ ತಡೆಗೆ ‘BBMP’ ಮಹತ್ವದ ಕ್ರಮ: ‘ಪ್ರಹರಿ ವಾಹನ’ ಗಸ್ತು

ಬೆಂಗಳೂರು: ನಗರದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವಂತ ಅನಧಿಕೃತ ಫ್ಲೆಕ್ಸ್ ಅಳವಡಿಕೆ ಹಾವಳಿಯನ್ನು ತಪ್ಪಿಸಲು ಬಿಬಿಎಂಪಿ ಮಹತ್ವದ ಕ್ರಮ ವಹಿಸಿದೆ. ಇದರ ಸಲುವಾಗಿ ರಾತ್ರಿಯ ವೇಳೆಯಲ್ಲಿ ಪ್ರಹರಿ ವಾಹನದಿಂದ ಗಸ್ತು ತಿರುಗುವಂತ ಕ್ರಮವಹಿಸಲಾಗಿದೆ. ರಾತ್ರಿ ವೇಳೆಯಲ್ಲಿ ಗಸ್ತು ತಿರುಗಲಿರುವಂತ ಬಿಬಿಎಂಪಿಯ ಪ್ರಹರಿ ವಾಹನವು, ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಅಳವಡಿಸುವವರ ವಿರುದ್ಧ ಕೇಸ್ ಹಾಕಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಎಲ್ಲಾ ವಲಯ ಆಯುಕ್ತರಿಗೆ … Continue reading ಬೆಂಗಳೂರಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಕೆ ತಡೆಗೆ ‘BBMP’ ಮಹತ್ವದ ಕ್ರಮ: ‘ಪ್ರಹರಿ ವಾಹನ’ ಗಸ್ತು