ಸಾರ್ವಜನಿಕರೇ ಗಾಳಿ ಮಳೆ ವೇಳೆ ಮರಗಳ ಕೆಳಗೆ ನಿಲ್ಲಬೇಡಿ: ಬೆಂಗಳೂರು ಜನತೆಗೆ ಬಿಬಿಎಂಪಿ ಮನವಿ

ಬೆಂಗಳೂರು: ನಗರದಲ್ಲಿ ನಿನ್ನೆ ಬಿರುಗಾಳಿ ಸಹಿತ ಸುರಿದಂತ ಭಾರೀ ಮಳೆಗೆ ಮೊದಲ ಬಲಿಯಾಗಿತ್ತು. ಮರದಡಿ ಆಟೋ ನಿಲ್ಲಿಸಿಕೊಂಡು ನಿಂತಿದ್ದಂತ ಚಾಲಕನ ಮೇಲೆ ಮರದ ಕೊಂಬೆ ಬಿದ್ದು ಸಾವನ್ನಪ್ಪಿದ್ದನು. ಈ ಬೆನ್ನಲ್ಲೇ ಸಾರ್ವಜನಿಕರೇ ಗಾಳಿ ಮಳೆ ಸಂದರ್ಭದಲ್ಲಿ ಮರದ ಕೆಳಗೆ ನಿಲ್ಲಬೇಡಿ ಅಂತ ಬಿಬಿಎಂಪಿ ಮನವಿ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು, ಬೆಂಗಳೂರಿನಾದ್ಯಂತ ನಿನ್ನೆ ದಿನಾಂಕ: 01-05-2025 ರಂದು ಸಂಜೆ ಸುರಿದ ಮಳೆಗೆ ಪಾಲಿಕೆಯ ದಕ್ಷಿಣ ವಲಯ ವ್ಯಾಪ್ತಿಯಲ್ಲಿನ ಕತ್ರಿಗುಪ್ಪೆ ಗೋ-ಗ್ಯಾಸ್ ಬಂಕ್‌ನ ಸಮೀಪ ನಿಂತಿದ್ದ ಆಟೋ … Continue reading ಸಾರ್ವಜನಿಕರೇ ಗಾಳಿ ಮಳೆ ವೇಳೆ ಮರಗಳ ಕೆಳಗೆ ನಿಲ್ಲಬೇಡಿ: ಬೆಂಗಳೂರು ಜನತೆಗೆ ಬಿಬಿಎಂಪಿ ಮನವಿ