ಮತದಾರರ ಮಾಹಿತಿ ಸೋರಿಕೆ ಪ್ರಕರಣ : ಇಂದು ಬೆಂಗಳೂರಿಗೆ ಉಪ ಚುನಾವಣಾ ಆಯುಕ್ತರ ಭೇಟಿ
ಬೆಂಗಳೂರು: ನಗರದಲ್ಲಿನ ವೋಟರ್ ಐಡಿ ಪರಿಷ್ಕರಣೆ ಅಕ್ರಮ ಸಂಬಂಧ ಕಾಂಗ್ರೆಸ್ ನೀಡಿರುವಂತ ದೂರಿನ ಹಿನ್ನಲೆಯಲ್ಲಿ, ಈಗ ತನಿಖೆ ಚುರುಕುಗೊಂಡಿದೆ. ಇಂದು (ನ.24) ಕೇಂದ್ರ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತರು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಬಿಬಿಎಂಪಿಯ ಚುನಾವಣಾ ವಿಶೇಷ ಆಯುಕ್ತರು, ಬಿಬಿಎಂಪಿ ಮತದಾರರ ನೋಂದಣಾಧಿಕಾರಿಗಳಿಗೆ ಪತ್ರದಲ್ಲಿ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆ ಇಂದು ಕೇಂದ್ರ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಬಿಬಿಎಂಪಿ ಮತದಾರರ ನೋಂದಣಾಧಿಕಾರಿಗಳ ಕಚೇರಿಗೂ ಭೇಟಿ ನೀಡಲಿದ್ದಾರೆ ಎಂದು … Continue reading ಮತದಾರರ ಮಾಹಿತಿ ಸೋರಿಕೆ ಪ್ರಕರಣ : ಇಂದು ಬೆಂಗಳೂರಿಗೆ ಉಪ ಚುನಾವಣಾ ಆಯುಕ್ತರ ಭೇಟಿ
Copy and paste this URL into your WordPress site to embed
Copy and paste this code into your site to embed