ಬಿಬಿಎಂಪಿ ವೋಟರ್ ಐಡಿ ಪರಿಷ್ಕರಣೆ ಅಕ್ರಮ: ನಾಳೆ ಬೆಂಗಳೂರಿಗೆ ಉಪ ಚುನಾವಣಾ ಆಯುಕ್ತರ ಭೇಟಿ
ಬೆಂಗಳೂರು: ನಗರದಲ್ಲಿನ ವೋಟರ್ ಐಡಿ ಪರಿಷ್ಕರಣೆ ಅಕ್ರಮ ಸಂಬಂಧ ಕಾಂಗ್ರೆಸ್ ನೀಡಿರುವಂತ ದೂರಿನ ಹಿನ್ನಲೆಯಲ್ಲಿ, ಈಗ ತನಿಖೆ ಚುರುಕುಗೊಂಡಿದೆ. ನಾಳೆ ಕೇಂದ್ರ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತರು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. BREAKING NEWS: ನಾಳೆ ಚುನಾವಣಾ ಆಯೋಗದ ಅರುಣ್ ಗೋಯಲ್ ನೇಮಕಾತಿ ಕಡತಗಳನ್ನು ಹಾಜರುಪಡಿಸುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ಈ ಬಗ್ಗೆ ಬಿಬಿಎಂಪಿಯ ಚುನಾವಣಾ ವಿಶೇಷ ಆಯುಕ್ತರು, ಬಿಬಿಎಂಪಿ ಮತದಾರರ ನೋಂದಣಾಧಿಕಾರಿಗಳಿಗೆ ಪತ್ರದಲ್ಲಿ ಸೂಚನೆ ನೀಡಿದ್ದಾರೆ. ನಾಳೆ ಕೇಂದ್ರ ಚುನಾವಣಾ ಆಯೋಗದ ಉಪ … Continue reading ಬಿಬಿಎಂಪಿ ವೋಟರ್ ಐಡಿ ಪರಿಷ್ಕರಣೆ ಅಕ್ರಮ: ನಾಳೆ ಬೆಂಗಳೂರಿಗೆ ಉಪ ಚುನಾವಣಾ ಆಯುಕ್ತರ ಭೇಟಿ
Copy and paste this URL into your WordPress site to embed
Copy and paste this code into your site to embed